ಟಿಆರ್ಪಿ ಹಗರಣದ ಕುರಿತು ಮುಂಬೈ ಪೊಲೀಸ್ ತನಿಖೆಯನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.