ನ್ಯಾಯಾಂಗ ನಿಂದನೆ ಅರ್ಜಿ
ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗದ ವಿಚಾರ: ಸುಪ್ರೀಂಕೋರ್ಟ್ಗೆ ಬೇಷರತ್ ಕ್ಷಮೆಯಾಚಿಸಿದ ವಿಜಯ್ ಸರ್ಕಾರ
ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ವಿವಾದಿತ ದೀಪತೂಣ್ ಬಳಿ ಕಾರ್ತಿಕ ದೀಪ ಬೆಳಗಿಸಲು ಸಾಧ್ಯವಾಗದ ಕಾರಣಕ್ಕಾಗಿ ತಮಿಳುನಾಡು ಸರ್ಕಾರ ಮತ್ತು ಮಧುರೈ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್ಗೆ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ಪ್ರಸ್ತಾಪಿಸಲಾಯಿತು. ಈ ವೇಳೆ ತಮಿಳು ನಾಡು ಸರ್ಕಾರ ನಿಗದಿತ ಸ್ಥಳದಲ್ಲಿ ದೀಪ ಬೆಳಗಿಸಲು ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿತು.

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!
ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ ಮತ್ತು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸದಂತೆ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನವನ್ನು ದೆಹಲಿ ಪೊಲೀಸರು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.

'ಚೌಕೀಧಾರ್ ಚೋರ್ ಹೇ' ಹೇಳಿಕೆ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ವತಃ ಸುಪ್ರೀಂ ಕೋರ್ಟ್ ಚೌಕಿದಾರ್ ಚೋರ್ ಹೈ ಎಂದು ತೀರ್ಪು ....

ಮಹದಾಯಿ ವಿವಾದ; ಕರ್ನಾಟಕದ ವಿರುದ್ಧ ಸಲ್ಲಿಸಿದ್ದ ನಿಂದನೆ ಅರ್ಜಿ ಹಿಂತೆಗೆದುಕೊಂಡ ಗೋವಾ
ಮಹದಾಯಿ (ಕಳಸಾಕ-ಬಂಡೂರಿ) ನ್ಯಾಯಾಧಿಕರಣದಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ 'ಕರ್ನಾಟಕವು ಮಹದಾಯಿ ಯೋಜನೆ ಮುಂದುವರಿಸಿದೆ' ಎಂದು ಸಲ್ಲಿಸಿದ್ದ ನ್ಯಾಯಾಂದ ನಿಂದನೆ ಮಧ್ಯಂತರ ಅರ್ಜಿಯನ್ನು ಗೋವಾ ರಾಜ್ಯ ಹಿಂದಕ್ಕೆ ತೆಗೆದುಕೊಂಡಿದೆ...

