ದೇಶಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯ ಪತ್ರ' ಬಿಡುಗಡೆ!: ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ, ಕೃಷಿ ಸಾಲ ಮನ್ನಾ ಸೇರಿ ಹಲವು ಭರವಸೆ!
ಮೋದಿ ಆಡಳಿತ ಶೈಲಿ ಬದಲಾವಣೆ, ಪ್ರಜಾಪ್ರಭುತ್ವ ಸರ್ಕಾರ ಸ್ಥಾಪನೆ ವಿಶ್ವಾಸ ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ 'ನ್ಯಾಯ ಪತ್ರ'ವನ್ನು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬಿಡುಗಡೆ ಮಾಡಿದರು.