ರಾಜ್ಯಬೆಂಗಳೂರು: ಲಂಚ ಸ್ವೀಕರಿಸುವಾಗ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ ಅಧಿಕಾರಿ ಸಿಬಿಐ ಬಲೆಗೆ
ಬಾಕಿ ಬಿಲ್ಗಳನ್ನು ಕ್ಲಿಯರ್ ಮಾಡಲು ಕ್ಯಾಂಟೀನ್ ಮಾಲೀಕರಿಂದ 1.10 ಲಕ್ಷ ರೂಪಾಯಿ ಲಂಚ ಕೇಳಿದ ಆರೋಪದ ಮೇಲೆ ಬೆಂಗಳೂರು ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ನ ಆಡಳಿತ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.