ದೇಶನ್ಯೂಸ್ಕ್ಲಿಕ್ ಪ್ರಕರಣ: ದೆಹಲಿ ಪೊಲೀಸರಿಂದ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ವಿಚಾರಣೆ
ನ್ಯೂಸ್ಕ್ಲಿಕ್ನ ವಿದೇಶಿ ಧನಸಹಾಯ ಮತ್ತು ಭಾರತ ವಿರೋಧಿ ಚಟುವಟಿಕೆಗಳ ತನಿಖೆ ಸಂಬಂಧ ದೆಹಲಿ ಪೊಲೀಸರ ತಂಡವು ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರ ವಿಚಾರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.