• Tag results for ಪಂಜಾಬ್ ಸಿಎಂ

ಅಮರಿಂದರ್ ಸಿಂಗ್ ವಿರುದ್ಧ ಹೊಸ ಕೃಷಿ ಕಾನೂನುಗಳನ್ನು ಜಾರಿ ಮಾಡಿರುವ ಆರೋಪ: ರಾಜೀನಾಮೆಗೆ ಆಪ್ ಆಗ್ರಹ 

ಪಂಜಾಬ್ ನಲ್ಲಿ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಬಾಗಿಲಿನ ಮೂಲಕ ಜಾರಿಗೊಳಿಸಿದ್ದು, ರೈತರಿಗೆ ನಂಬಿಕೆ ದ್ರೋಹ ಮಾಡಿರುವ ಕಾರಣಕ್ಕಾಗಿ ಸಿಎಂ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ. 

published on : 6th January 2021

ರೈತರ ಪ್ರತಿಭಟನೆಯಲ್ಲಿ ಕೊಳಕು ರಾಜಕೀಯ ಮಾಡಬೇಡಿ: ಅರವಿಂದ್ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯ ಗಡಿಯ ಸುತ್ತ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರೈತರ ಪ್ರತಿಭಟನೆಯಲ್ಲಿ ಕೊಳಕು ರಾಜಕೀಯ ಮಾಡಬೇಡಿ ಎಂದಿದ್ದಾರೆ.

published on : 2nd December 2020

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ತ್ವರಿತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ- ಪಂಜಾಬ್ ಸಿಎಂ

ಪಂಜಾಬ್ ರಾಜ್ಯದ ಹೊಶಿಯಾರ್ ಪುರ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

published on : 23rd October 2020