- Tag results for ಪಟಾಕಿ
![]() | ತಮಿಳು ನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆ, 30ಕ್ಕೂ ಅಧಿಕ ಮಂದಿಗೆ ಗಾಯತಮಿಳುನಾಡಿನ ವಿರುಧ್ ನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. 30ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಚೆನ್ನೈಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ವಿರುಧ್ ನಗರ ಜಿಲ್ಲೆಯ ಅಚಂಕುಲಂ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. |
![]() | ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 13ಕ್ಕೆ ಏರಿಕೆ 20 ಮಂದಿಗೆ ಗಾಯತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಮತ್ತು 2ದ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ತಮಿಳುನಾಡು: ಪಟಾಕಿ ಘಟಕದಲ್ಲಿ ಸ್ಫೋಟ; 11 ಸಾವು, 22 ಮಂದಿಗೆ ಗಾಯತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸ್ಫೋಟಗೊಂಡಿದ್ದು 11 ಮಂದಿ ಸಾವನ್ನಪ್ಪಿದ್ದರೆ 22 ಮಂದಿಗೆ ಗಾಯಗಳಾಗಿವೆ. |
![]() | ಪಟಾಕಿ ಮಾರಾಟ-ಬಳಕೆ ನಿಷೇಧ ವಿಸ್ತರಣೆ: ಹಸಿರು ನ್ಯಾಯಪೀಠ ಆದೇಶಎಲ್ಲ ಬಗೆಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. |
![]() | ಕೋವಿಡ್-19 ನಡುವೆ ದೀಪಾವಳಿ: ಪಟಾಕಿ ದೂರವಿಟ್ಟು ಮಾಲಿನ್ಯ ನಿಯಂತ್ರಿಸಿದ ಬೆಂಗಳೂರಿಗರು!ಕೋವಿಡ್-19 ಸಾಂಕ್ರಾಮಿಕದ ನಡುವೆಯೆ ಬಂದಿದ್ದ ದೀಪಾವಳಿ ಹಬ್ಬ ಸರ್ಕಾರಕ್ಕೆ ದೊಡ್ಡ ತಲೆನೋವಾಗಿತ್ತು. ಪಟಾಕಿ ಸಿಡಿತದಿಂದ ಉಂಟಾಗುವ ವಾಯು ಮಾಲಿನ್ಯ ಸೋಂಕಿತರ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಅಂದಾಜಿಸಿದ್ದರು. |
![]() | ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ: ನಟಿ ಕಂಗನಾಗೆ ಡಿ.ರೂಪಾ ತಿರುಗೇಟುಕರ್ನಾಟಕದಲ್ಲಿ ದೀಪಾವಳಿಗೆ ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ತನ್ನ ಹಾಗೂ ಚಿತ್ರನಟಿ ಕಂಗನಾ ನಡುವಿನ ಟ್ವೀಟ್ ವಾರ್ ವಿಚಾರವಾಗಿ ಪ್ರತಿಕ್ರಿಯಿಸಿದ ಎಡಿಜಿಪಿ ರೂಪಾ ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. |
![]() | ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ ಮಾಲಿನ್ಯ ಶೇ.46.7ರಷ್ಟು ಕಡಿಮೆಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಏಳು ಸ್ಥಳಗಳಲ್ಲಿ ವಾಯುಮಾಲಿನ್ಯದ ಗುಣಮಟ್ಟದ ಮೌಲ್ಯಮಾಪನ ನಡೆಸಲಾಗಿದ್ದು ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯದಲ್ಲಿ ಸರಾಸರಿ 46.7 ರಷ್ಟು ಕಡಿತವನ್ನು ದಾಖಲಿಸಿದೆ. |
![]() | ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವುಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. |
![]() | ಬೆಂಗಳೂರು: ಪಟಾಕಿ ಸಿಡಿತದಿಂದ ಕಣ್ಣಿನ ಗಾಯವಾದರ ಸಂಖ್ಯೆಯಲ್ಲಿ ತೀವ್ರ ಇಳಿಕೆಈ ವರ್ಷ ದೀಪಾವಳಿ ಪಟಾಕಿ ಸಿಡಿತದಿಂದ ಕಣ್ಣು ಗಾಯಗೊಂಡವರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಮಿಟೋ ವರ್ಷ ಪ್ರತಿ ವರ್ಷ ಏನಿಲ್ಲವೆಂದರೂ 30ಕ್ಕೂ ಇಂತಹ ಪ್ರಕರಣಗಳನ್ನು ನೋಡಬಹುದಾಗಿತ್ತು. ಆದರೆ, ಈ ವರ್ಷದ ದೀಪಾವಳಿಯ ಎರಡನೇ ದಿನ ಕೇವಲ ಮೂವರು ಬಾಲಕರು ಗಾಯಗೊಂಡಿದ್ದಾರೆ. |
![]() | ಬೆಂಗಳೂರು: ಪಟಾಕಿ ಸಿಡಿಸಿದ್ದ 10 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲುನಿನ್ನೆ ದೀಪಾವಳಿ ಪ್ರಯುಕ್ತ ಪಟಾಕಿ ಸಿಡಿಸಲು ಹೋಗಿ ಸುಮಾರು 10 ಮಕ್ಕಳು ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. |
![]() | ರಾಜಸ್ಥಾನದಲ್ಲಿ ಪಟಾಕಿ ಬಳಸಿದರೆ 2 ಸಾವಿರ ದಂಡ!ರಾಜಸ್ಥಾನದಲ್ಲಿ ಪಟಾಕಿ ಬಳಸುವವರ ವಿರುದ್ಧ 2 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗುತ್ತಿದೆ. ಯಾವುದೇ ಅಂಗಡಿ ಮಾಲೀಕರು ಪಟಾಕಿ ಮಾರಾಟ ಮಾಡುವುದು ಕಂಡುಬಂದಲ್ಲಿ 10 ಸಾವಿರ, ಯಾರಾದರೂ ಪಟಾಕಿ ಬಳಸುವುದು ಕಂಡುಬಂದಲ್ಲಿ 2 ಸಾವಿರ ದಂಡವನ್ನು ವಿಧಿಸುವುದಾಗಿ ರಾಜಸ್ಥಾನ ಸರ್ಕಾರ ಸೂಚನೆ ನೀಡಿದೆ. |
![]() | ದೀಪಾವಳಿ ಶುಭಾಶಯ ಕೋರಿದ ವಿರಾಟ್ ಕೊಹ್ಲಿ, ಪಟಾಕಿ ಮುಕ್ತ ಹಬ್ಬ ಆಚರಿಸುವಂತೆ ಅಭಿಮಾನಿಗಳಿಗೆ ಮನವಿಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ಕ್ರಿಕೆಟಿಗರು ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ. |
![]() | ಪಟಾಕಿ ಹಚ್ಚುವಾಗ ಇರಲಿ ಎಚ್ಚರ: ನಿರ್ಲಕ್ಷ್ಯ, ನಿಯಮಗಳ ಪಾಲನೆಯಲ್ಲಿ ಬೇಡ ಅಸಡ್ಡೆದೇಶಾದ್ಯಂತ ದೀಪಾವಳಿ ಆರಂಭವಾಗಿದೆ. ಪಟಾಕಿಗಳನ್ನು ಹಚ್ಚುವಾಗ ಆದಷ್ಟು ಎಚ್ಚರವಾಗಿರಿ ಎಂದು ಗಣ್ಯರು, ವೈದ್ಯರು ಈ ವರ್ಷವೂ ಎಚ್ಚರಿಕೆ ನೀಡಿದ್ದಾರೆ. |
![]() | ಹಸಿರು ಪಟಾಕಿಯಿಂದಲೂ ಕಣ್ಣಿಗೆ ಹಾನಿ ತಪ್ಪಿದ್ದಲ್ಲ: ಮಿಂಟೋ ಆಸ್ಪತ್ರೆ ವೈದ್ಯರ ಎಚ್ಚರಿಕೆಹಸಿರು ಪಟಾಕಿಗಳಲ್ಲೂ ರಸಾಯನಿಕ ಅಂಶ ಇದ್ದು, ಕಣ್ಣಿಗೆ ಹಾನಿಯಾಗುವ ಸಾಧ್ಯತೆಗಳಿವೆ. ಹಾಗಾಗಿ, ಬೆಳಕಿನ ಹಬ್ಬ ದೀಪಾವಳಿ ದಿನದಂದು ಪಟಾಕಿ ಸಿಡಿಸುವಾಗ ಮೈಮರೆಯಬೇಡಿ ಎಂದು ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಹೇಳಿದ್ದಾರೆ. |
![]() | ಹಸಿರು ಪಟಾಕಿಗಳನ್ನು ಗುರುತಿಸುವುದು ಹೇಗೆ? ಸರ್ಕಾರದ ಆದೇಶ ಹೀಗೆ ಹೇಳುತ್ತದೆದೀಪಾವಳಿಗೆ ಕಡಿಮೆ ಮಾಲಿನ್ಯ ಉಂಟು ಮಾಡುವ ಹಸಿರು ಪಟಾಕಿಗಳನ್ನು ಬಳಸುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಅವುಗಳನ್ನು ಹೇಗೆ ಗುರುತಿಸುವುದು ಹೇಗೆ ಎಂಬುದು ಗ್ರಾಹಕರನ್ನು ಕಾಡುತ್ತಿದೆ. |