• Tag results for ಪತ್ರಕರ್ತರು

ಕೊಡಗು: ಕೊರೋನಾ ಪೀಡಿತ ಕುಟುಂಬದ ಅಸಹಾಯಕತೆ; ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿದ ಪತ್ರಕರ್ತರು!

ಕೊಡಗಿನಲ್ಲಿ ಇತ್ತೀಚಿನವರೆಗೂ ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಸ್ವಯಂ ಸೇವಕರು ಮಾತ್ರ ಅಂತ್ಯಸಂಸ್ಕಾರ ಮಾಡುತ್ತಿದ್ದರು. ಆದರೆ, ಭಾನುವಾರ ಸ್ವಯಂ ಸೇವಕರು ದೊರೆಯದೆ, ಪತ್ರಕರ್ತರ ಗುಂಪೊಂದು ಕೋವಿಡ್ ಗೆ ಬಲಿಯಾದ ವ್ಯಕ್ತಿಯೊಬ್ಬರ ಅಂತಿಮ ಸಂಸ್ಕಾರ ನೆರವೇರಿಸಿದರು.

published on : 17th May 2021

ಪತ್ರಕರ್ತರಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ 

ಕೋವಿಡ್ ಎರಡನೇ ಅಲೆಯ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಮುಂಚೂಣಿ ವಾರಿಯರ್ಸ್ ಎಂದು ರಾಜ್ಯ ಸರ್ಕಾರ ಪರಿಗಣಿಸಿ ಈಗಾಗಲೇ ಘೋಷಿಸಿದೆ.

published on : 6th May 2021

ತಮಿಳುನಾಡಿನ ಪತ್ರಕರ್ತರು ಕೋವಿಡ್ ಹೋರಾಟದ ಮುಂಚೂಣಿ ಕಾರ್ಯಕರ್ತರು: ಎಂ.ಕೆ. ಸ್ಟಾಲಿನ್ ಘೋಷಣೆ

ಮಾಧ್ಯಮ ವೃತ್ತಿಪರರನ್ನು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರೆಂದು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಘೋಷಿಸಿದ್ದಾರೆ. ಕೊರೋನಾವೈರಸ್ ವಿರುದ್ಧ ಆದ್ಯತೆಯ ವ್ಯಾಕ್ಸಿನೇಷನ್ ಸೇರಿದಂತೆ ಎಲ್ಲಾ ಸೌಲಭ್ಯಗಳಿಗೆ ಪತ್ರಕರ್ತರು ಈಗ ಅರ್ಹರಾಗಿರುತ್ತಾರೆ.

published on : 4th May 2021

ಒಡಿಶಾದಲ್ಲಿ ಪತ್ರಕರ್ತರು ಮುಂಚೂಣಿ ಕೋವಿಡ್ ಸೇನಾನಿಗಳಾಗಿ ಘೋಷಣೆ

ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.

published on : 2nd May 2021

ಬೆಳಗಾವಿ: 12 ಮಂದಿ ಪತ್ರಕರ್ತರಿಗೆ ಕೊರೋನಾ ಪಾಸಿಟಿವ್!

ಲೋಕಸಭಾ ಉಪಚುನಾವಣೆಯ ಮತಎಣಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಸುಮಾರು 29 ಮಂದಿ ಮಾಧ್ಯಮ ಪ್ರತಿನಿಧಿಗಳು ಕೊರೋನಾ ಪರೀಕ್ಷೆಗೊಳಗಾಗಿದ್ದು, ಇದರಲ್ಲಿ 12 ಮಂದಿ ಪತ್ರಕರ್ತರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

published on : 2nd May 2021

ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

published on : 15th April 2021

ಮಾಧ್ಯಮಗಳನ್ನು ಬೆದರಿಸುವ ಯತ್ನ: ಪತ್ರಕರ್ತರ ವಿರುದ್ಧ ಎಫ್ ಐ ಆರ್ ಗೆ ಸಂಪಾದಕರ ಒಕ್ಕೂಟ ಖಂಡನೆ

ರೈತರ ಟ್ರ್ಯಾಕ್ಟರ್ ರ‍್ಯಾಲಿಯ ವರದಿಗೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತರು, ಸಂಪಾದಕರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಕ್ರಮವನ್ನು ಭಾರತೀಯ ಸಂಪಾದಕರ ಒಕ್ಕೂಟ ಖಂಡಿಸಿದೆ.

published on : 29th January 2021