ಜೂ.6 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆ ನಡೆಯಲಿದ್ದು, ರಾಹುಲ್ ಗಾಂಧಿ ಪದೋನ್ನತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.