ಇಡೀ ರಾತ್ರಿ ಮೊಬೈಲ್ ನಲ್ಲಿ ಪಬ್ಜಿ ಆಟವಾಡಿದ್ದ 14 ವರ್ಷದ ಬಾಲಕನೊಬ್ಬ ಬೆಳಗಿನ ಜಾವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನ ಕೋಟಾದಲ್ಲಿ ನಡೆದಿದೆ.