Advertisement
ಕನ್ನಡಪ್ರಭ >> ವಿಷಯ

ಪರಮೇಶ್ವರ

G. Parameshwara

ಸಿಲಿಕಾನ್ ಸಿಟಿಯಲ್ಲಿ 5 ವರ್ಷ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಅವಕಾಶ ನೀಡದಿರಲು ಚಿಂತನೆ- ಡಾ.ಜಿ. ಪರಮೇಶ್ವರ್  Jun 27, 2019

ಅಪಾರ್ಟ್‌ಮೆಂಟ್‌ಗಳಲ್ಲಿ ಕುಡಿಯುವ ನೀರಿನಂಥ ಮೂಲಸೌಕರ್ಯ ಒದಗಿಸಿಕೊಡದೇ ಅಪಾರ್ಟ್‌ಮೆಂಟ್‌ಗಳನ್ನು ಮಾರಾಟ ಮಾಡುತ್ತಿರುವುದರಿಂದ 5 ವರ್ಷಗಳ ಕಾಲ....

Dr.G Parameshwar may elected as chairman of the Jindal Cabinet sub-committee

ಜಿಂದಾಲ್ ಸಚಿವ ಸಂಪುಟ ಉಪ ಸಮಿತಿಗೆ ಡಾ. ಜಿ.ಪರಮೇಶ್ವರ್ ಅಧ್ಯಕ್ಷರಾಗಿ ಆಯ್ಕೆ ಸಾಧ್ಯತೆ?  Jun 20, 2019

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ಪರಭಾರೆ ಮಾಡದ ಪ್ರಕರಣದ ಮರು ಪರಿಶೀಲನೆಗಾಗಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿ ಡಾ.ಜಿ ಪರಮೇಶ್ವರ್ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

Anupama Parameswaran-Jasprit Bumrah

ಟೀಂ ಇಂಡಿಯಾದ ವೇಗಿ ಬುಮ್ರಾ ಹಿಂದೆ ಬಿದ್ರಾ ನಟಿ ಅನುಪಮಾ? ಸುದ್ದಿ ವೈರಲ್!  Jun 09, 2019

ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಮೂಲಕ ಕನ್ನಡಿಗರಿಗೂ ಪರಿಚಿತರಾಗಿರುವ ಪ್ರೇಮಂ ನಟಿ ಅನುಪಮಾ ಪರಮೇಶ್ವರನ್ ಇದೀಗ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ...

G Parameshwara

ಮೈತ್ರಿ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನಿಸಿದರೇ ನಾವು ಸುಮ್ಮನೇ ಕೂತಿರ್ತಿವಾ?: ಪರಮೇಶ್ವರ್  Jun 04, 2019

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸುಭಧ್ರವಾಗಿದೆ ಎಂದು ಉಪಮುಖ್ಯಮಂತ್ರಿ ಜಿ,ಪರಮೇಶ್ವರ್ ಹೇಳಿದ್ದಾರೆ. ಸೋಮವಾರ ಮುಖ್ಯಮಂತ್ರಿ ...

Karnataka Deputy CM G Parameshwara (File Photo | EPS)

ಡಿಸಿಎಂ ಪರಮೇಶ್ವರ್ ಗೆ ಬಿಗ್ ರಿಲೀಫ್: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ಸಮನ್ಸ್ ಗೆ ಹೈಕೋರ್ಟ್ ತಡೆ  May 31, 2019

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಗೆ ರಾಜ್ಯ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಮಖಂಡಿ ಉಪಚುನಾವಣೆಯ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾದ....

Parameshwara welcomed with hostile posters in Tumakuru

ತುಮಕೂರಿನಲ್ಲಿ ಡಿಸಿಎಂಗೆ ಭಾರೀ ಮುಜುಗರ: 'ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ' ಪೋಸ್ಟರ್ ಹಾಕಿ ಆಕ್ರೋಶ  May 26, 2019

"ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ" ಹೀಗೊಂದು ಪೋಸ್ಟರ್ ಗಳು ತುಮಕೂರು ನಗರ, ಜಿಲ್ಲೆಯಾದ್ಯಂತ ಶನಿವಾರ ರಾರಾಜಿಸಿದೆ.

Posters

ತುಮಕೂರು: ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೊ , ಹಲವು ಕಡೆಗಳಲ್ಲಿ ಭಿತ್ತಿಪತ್ರ  May 26, 2019

ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.

G. Parameshwara

ಸೋಲಿನ ಆತ್ಮಾವಲೋಕನ: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕೈ ನಾಯಕರ ಕಸರತ್ತು  May 24, 2019

ಲೋಕಸಭಾ ಚುನಾವಣೆಯ ಫಲಿತಾಂಶದ ಸೋಲಿನಿಂದ ತೀವ್ರ ಕಂಗಾಲಾಗಿರುವ ಕಾಂಗ್ರೆಸ್‌ ನಾಯಕರು ಈಗ ಹೇಗಾದರೂ ಮಾಡಿ ಸರ್ಕಾರ ...

Parameshwara and H D Revanna

ಮೋದಿ ಸುನಾಮಿಯಲ್ಲಿ ನಲುಗಿದ ಮೈತ್ರಿ: ರಾಜ್ಯದಲ್ಲಿ ಭಾರೀ ಬದಲಾವಣೆ; ಪರಮೇಶ್ವರ್ ಸಿಎಂ, ರೇವಣ್ಣ ಡಿಸಿಎಂ?  May 24, 2019

ಕರ್ನಾಟಕದಲ್ಲಿ ಬಿಜೆಪಿ 27 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಅದರಲ್ಲಿ 25 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ, 15 ರಿಂದ 18 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ..

H.D Devegowda

ದೇವೇಗೌಡರನ್ನು ಗೆಲ್ಲಿಸಲು ಪರಮೇಶ್ವರ್ ಪ್ರಯತ್ನವನ್ನೇ ಮಾಡಿಲ್ಲ: ಸುರೇಶ್ ಗೌಡ  May 07, 2019

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಲು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಪ್ರಯತ್ನ ಮಾಡಿಯೇ ಇಲ್ಲ ಎಂದು ....

Ex-BSF soldier's daughter tops SSLC exams in Karnataka with perfect score

ಬಿಎಸ್ಎಫ್ ಮಾಜಿ ಯೋಧನ ಪುತ್ರಿ ಎಸ್ಎಸ್ಎಲ್‏ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ  Apr 30, 2019

2018 - 2019ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಎಸ್ಎಫ್ ಮಾಜಿ ಯೋಧನ ಪುತ್ರಿ ನಾಗಾಂಜಲಿ ಅವರು....

Anupama Parameswaran

ಯಾರದೋ ತಪ್ಪಿಗೆ ಸುಖಾಸುಮ್ಮನೆ ಟ್ರೋಲ್‍ಗೆ ಗುರಿಯಾದ ನಟಸಾರ್ವಭೌಮನ ಬೆಡಗಿ ಅನುಪಮಾ, ಏನಿದು ರಗಳೆ?  Apr 10, 2019

ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದಲ್ಲಿ ಅಭಿನಯಿಸಿದ್ದ ಮಲಯಾಳಂ ನಟಿ ಅನುಪಮಾ ಅವರು ಮಾಡದ ತಪ್ಪಿಗೆ ಸುಖಾಸುಮ್ಮನೆ ಟ್ರೋಲ್ ಗೆ ಗುರಿಯಾಗಿದ್ದಾರೆ.

Page 1 of 1 (Total: 12 Records)

    

GoTo... Page


Advertisement
Advertisement