ರಾಜಕೀಯಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳ ಸಭೆ: ಪಕ್ಷ, ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ; ಅಳಲು ತೋಡಿಕೊಂಡ ನಾಯಕರು!
ನಗರದ ಖಾಸಗಿ ಹೋಟೆಲ್ ನಲ್ಲಿ ಈ ಸಭೆ ನಡೆದಿದ್ದು, ಆಯಾ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಕೆಲವು ನಿರ್ಧಾರಗಳಿಗೆ ಒಪ್ಪಿಗೆ ನೀಡದಿರುವ ಕುರಿತು ಚರ್ಚೆ ನಡೆಸಿದರು.