• Tag results for ಪರಾರಿ

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್ ನಿಂದ ಇಬ್ಬರು ಪಾಸಿಟಿವ್ ಕೈದಿಗಳು ಪರಾರಿ

ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಇತ್ತೀಚಿಗಷ್ಟೇ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದ ಇಬ್ಬರು ಕೈದಿಗಳು ಕೊವಿಡ್ ಕೇರ್ ಸೆಂಟರ್ ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಸೋಮವಾರ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

published on : 8th June 2020

ಕ್ವಾರಂಟೈನ್‌ ಗೆ ಒಳಗಾಗದೆ ಪರಾರಿಯಾಗಿದ್ದವರು ವಶಕ್ಕೆ: ಕ್ವಾರಂಟೈನ್ ಕೇಂದ್ರಕ್ಕೆ ರವಾನೆ

ಮುಂಬೈಯಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್ ಗೆ ಒಳಗಾಗದೇ ಆಟೋದಲ್ಲಿ ಪರಾರಿಯಾಗಿದ್ದ ಪ್ರಯಾಣಿಕರಿಬ್ಬರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನಿಸಿದ್ದಾರೆ. 

published on : 2nd June 2020

ಲಾಕ್ ಡೌನ್ ಸಮಯದಲ್ಲಿ ಆಶ್ರಯ ನೀಡಿದ್ದ ಸ್ನೇಹಿತನ ಪತ್ನಿಯೊಂದಿಗೆ ವ್ಯಕ್ತಿ ಪರಾರಿ!

ವಿಶ್ವಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿ ಪಡೆದಿರುವ ಕೊರೋನಾ ವೈವಾಹಿಕ ಸಂಬಂಧಗಳಿಗೆ ಕುತ್ತು ತರುತ್ತಿದೆ. ಕೇರಳದಲ್ಲಿ ನಡೆದಿರುವ ಘಟನೆಯೊಂದು ಎಲ್ಲರಿಗೂ ಆಘಾತ ಉಂಟು ಮಾಡಿದೆ. ಲಾಕ್ ಡೌನ್ ವೇಳೆ ಸ್ನೇಹಿತನ ಮನೆಯಲ್ಲಿ ಅಶ್ರಯ ಪಡೆದಿದ್ದ ವ್ಯಕ್ತಿ ಸ್ನೇಹಿತನ ಪತ್ನಿಯೊಂದಿಗೆ ಪರಾರಿಯಾಗಿದ್ದಾನೆ.

published on : 21st May 2020

411 ಕೋಟಿ ರೂ. ಸಾಲ ಮರುಪಾವತಿಸದೆ ವಂಚಕರು ದೇಶದಿಂದ ಪರಾರಿ, 4 ವರ್ಷದ ಬಳಿಕ ದೂರು ದಾಖಲಿಸಿದ ಎಸ್ ಬಿಐ

ಆರು ಬ್ಯಾಂಕುಗಳ ಒಕ್ಕೂಟಕ್ಕೆ 411 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಇತ್ತೀಚಿಗೆ ರಾಮ್ ದೇವ್ ಇಂಟರ್ ನ್ಯಾಷನಲ್ ನ ಮೂವರ ಪ್ರವರ್ತಕರ ಮೇಲೆ ಸಿಬಿಐ ದೂರು ದಾಖಲಿಸಿಕೊಂಡಿದೆ

published on : 9th May 2020

ಜಬಲ್ ಪುರ: ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತ ಅರೆಸ್ಟ್

ಜಬಲ್ ಪುರದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತನನ್ನು  ಎನ್ ಎಸ್ ಎ ಸಿಬ್ಬಂದಿ ಬಂಧಿಸಿದ್ದಾರೆ.

published on : 20th April 2020

ಮಂಗಳೂರು: ಕೊರೊನಾ ಶಂಕಿತ ವ್ಯಕ್ತಿ ವೆನ್ಲ್ಯಾಕ್ ಆಸ್ಪತ್ರೆಯಿಂದ ಪರಾರಿ

ಕೊರೊನಾ ಶಂಕೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದುಬೈನಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದಲೇ ಪರಾರಿಯಾಗಿದ್ದಾನೆ.

published on : 9th March 2020

ಕೈದಿ ಪರಾರಿ: ಮೂವರು ಪೊಲೀಸರು ಅಮಾನತು

ಕಲಬುರಗಿ ಜಿಲ್ಲಾಸ್ಪತ್ರೆಯ ವಾಡ್೯ನಿಂದ ವಿಚಾರಣಾಧೀನ ಕೈದಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

published on : 18th February 2020

ದೆಹಲಿ: ಪೌರತ್ವ ಕಾಯ್ದೆ ಕಿಚ್ಚು, ಬಂಧನ ನಂತರ ಪರಾರಿಯಾದ ಭೀಮ್ ಆರ್ಮಿ ಮುಖ್ಯಸ್ಥ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಜಾಮಾ ಮಸೀದಿ ಬಳಿ ಇಂದು ಮಧ್ಯಾಹ್ನ ಹೈಡ್ರಾಮವೊಂದು ನಡೆದಿದೆ. 

published on : 20th December 2019

ಉಡುಪಿ: ಮನೆಗೆ ಬಂದ ಮುಸುಕುಧಾರಿ ವ್ಯಕ್ತಿ; ಮಲಗಿದ್ದ ಮಗು ಎತ್ತಿಕೊಂಡು ಪರಾರಿ!

ಮುಸುಕು ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿದ್ದ 1 ವರ್ಷದ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ...

published on : 12th July 2019

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿ, ನೊಂದ ಕ್ಯಾಬ್ ಚಾಲಕ ಆತ್ಮಹತ್ಯೆ

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ..

published on : 1st July 2019

ಭೂಪಾಲ್: ಭದ್ರತಾ ವೈಫಲ್ಯ, ಜೈಲು ಗೋಡೆ ಹಾರಿ ನಾಲ್ಕು ಕೈದಿಗಳು ಪರಾರಿ

ಭದ್ರತಾ ವೈಫಲ್ಯದಿಂದಾಗಿ ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯ ಕಾರಾಗೃಹದಿಂದ ನಾಲ್ವರು ಕೈದಿಗಳು ಪರಾರಿಯಾದ ಘಟನೆ ಭಾನುವಾರ ನಸುಕಿನ ವೇಳೆ ....

published on : 23rd June 2019

ಐಎಂಎ ಜ್ಯೂವೆಲ್ಲರ್ಸ್ ವಂಚಕ ಮನ್ಸೂರ್ ಜೂನ್ 8ರಂದೇ ದುಬೈಗೆ ಪರಾರಿ: ಪೊಲೀಸರ ಮಾಹಿತಿ

ಸಾವಿರಾರು ಮಂದಿಗೆ ವಂಚಿಸಿರುವ ಐಎಂಎ ಜ್ಯೂವೆಲ್ಲರ್ಸ್ ಮಾಲೀಕ ಮೊಹಮದ್ ಮನ್ಸೂರ್ ಖಾನ್ ಜೂನ್ 8 ರಂದು ರಾತ್ರಿ8.45ಕ್ಕೆ ಎಮಿರೇಟ್ಸ್ ಫ್ಲೈಟ್ ನಲ್ಲಿ ...

published on : 14th June 2019

ತುಮಕೂರು: ವಿಷ ಕುಡಿದ ನಾಟಕವಾಡಿ ಕಿರಾತಕ ಚಿತ್ರದ ಸ್ಟೈಲ್‍ನಂತೆ ಮದುವೆ ದಿನವೇ ಪ್ರಿಯಕರನ ಜೊತೆ ವಧು ಪರಾರಿ!

ಕನ್ನಡ ಸೂಪರ್ ಹಿಟ್ ಕಿರಾತಕ ಚಿತ್ರದಲ್ಲಿ ವಧು ವಿಷ ಕುಡಿದ ನಾಟಕವಾಡಿ ಮದುವೆ ಮನೆಯಿಂದ ಪರಾರಿಯಾಗುವುದನ್ನು ತೋರಿಸಲಾಗಿದೆ. ಅದೇ ರೀತಿ ತುಮಕೂರಿನಲ್ಲಿ ನವ ವಧು ಸಿನಿಮಾ...

published on : 9th June 2019

2 ವಾರಗಳ ಹಿಂದೆ ಮದುವೆ ಮಾಡಿಸಿದ್ದ ಪುರೋಹಿತನ ಜೊತೆ ನವವಧು ಪರಾರಿ!

ಮದುವೆ ಮಾಡಿಸಿದ್ದ ಪುರೋಹಿತನ ಜೊತೆಯೇ ನವ ವಿವಾಹಿತೆ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಸಿರೋಂಜ್ ನಲ್ಲಿ ನಡೆದಿದೆ...

published on : 29th May 2019

ಚೆನ್ನೈ: ಪೊಲೀಸರು ಬೆನ್ನತ್ತಿದ್ದರಿಂದ 1.5 ಕೋಟಿ ಹಣವನ್ನು ರಸ್ತೆಗೆ ಎಸೆದು ಪರಾರಿಯಾದ ದರೋಡೆಕೋರರು

ಅಣ್ಣಾ ಸಲೈನಲ್ಲಿನ ಸ್ಪೆನ್ಸರ್ಸ್ ಪ್ಲಾಜಾ ಮಾಲ್ ಮಾಲೀಕರ ಮನೆಯಿಂದ ಕಳ್ಳತನ ಮಾಡಿದ್ದ ದರೋಡೆಕೋರರನ್ನು ಪೊಲೀಸರು ಬೆನ್ನತ್ತಿದ್ದರಿಂದ ಸುಮಾರು 1. 56 ಕೋಟಿ ರೂಪಾಯಿಯನ್ನು ರಸ್ತೆ ಮೇಲೆಯೇ ಎಸೆದು ಪರಾರಿಯಾಗಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ

published on : 28th May 2019
1 2 >