ದೇಶದೇಶದಲ್ಲಿ 10 ಜನರ ಪೈಕಿ ಮೂವರಲ್ಲಿ ನಾನ್-ಆಲ್ಕೋಲಿಕ್ ಫ್ಯಾಟಿ ಲಿವರ್ ಡಿಸೀಸ್: ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ
ಕೇಂದ್ರ ಸರ್ಕಾರ ಶುಕ್ರವಾರ NAFLD ನ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದು ಜಾಗತಿಕವಾಗಿ ಸಾಮಾನ್ಯ ದೀರ್ಘಕಾಲದ ಪಿತ್ತಜನಕಾಂಗದ ಕಾಯಿಲೆಯಾಗಿದ್ದು, ಪ್ರಪಂಚದಾದ್ಯಂತ ಮೂರನೇ ಒಂದು ಭಾಗದಷ್ಟು ಯುವಕರ ಮೇಲೆ ಪರಿಣಾಮ ಬೀರುತ್ತದೆ ಎಂದು ಅಂದಾಜಿಸಲಾಗಿದೆ.