- Tag results for ಪರಿಹಾರ ಪ್ಯಾಕೇಜ್
![]() | ಕರ್ನಾಟಕ ಸೇರಿದಂತೆ 22 ರಾಜ್ಯಗಳಿಗೆ ಕೇಂದ್ರದಿಂದ 2ನೇ ಹಂತದ ಕೊರೋನಾ ಪರಿಹಾರ ಪ್ಯಾಕೇಜ್ ಬಿಡುಗಡೆಕರ್ನಾಟಕ ಸೇರಿದಂತೆ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 890. 32 ಕೋಟಿ ರೂ. ಮೊತ್ತದ ಎರಡನೇ ಹಂತದ ಕೋವಿಡ್-19 ತುರ್ತು ಪರಿಹಾರದ ಪ್ಯಾಕೇಜ್ ನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. |