- Tag results for ಪರೀಕ್ಷೆ
![]() | ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. |
![]() | ಕೋವಿಡ್-19: ದೇಶದಲ್ಲಿಂದು 16,752 ಹೊಸ ಕೇಸ್ ಪತ್ತೆ, 113 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,752 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಇನ್ನೆರಡು ದಿನಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಸಚಿವ ಸುರೇಶ್ ಕುಮಾರ್ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವೇಳಾಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 16,488 ಹೊಸ ಕೇಸ್ ಪತ್ತೆ, 113 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,488 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,79,979ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೊರೋನಾ: ದೇಶದಲ್ಲಿಂದು 16,577 ಹೊಸ ಕೇಸ್ ಪತ್ತೆ, 120 ಮಂದಿ ಸಾವುಭಾರತದಲ್ಲಿ ಹೆಮ್ಮಾರಿ ಕೊರೋನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,577 ಹೊಸ ಕೇಸ್ ಪತ್ತೆಯಾಗಿದೆ. |
![]() | ಬಿಹಾರ: 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದ ಮಹಿಳೆಗೆ ಹೆರಿಗೆ!10 ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದ 21 ವರ್ಷದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆ ಗಂಡು ಮಗುವನ್ನು ಪ್ರಸವಿಸಿದ ಅಸಾಮಾನ್ಯ ಘಟನೆ ಬಿಹಾರದಲ್ಲಿ ನಡೆದಿದೆ. |
![]() | ಹೊಸ ಹಾಲ್ ಟಿಕೆಟ್ ಇದ್ದವರಿಗಷ್ಟೇ ಪರೀಕ್ಷೆ ಬರೆಯಲು ಅವಕಾಶ: ಕೆಪಿಎಸ್ಸಿನಿಂದ ದಿಢೀರ್ ಆದೇಶ!ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ರದ್ದಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್.ಡಿ.ಎ.) ಪರೀಕ್ಷೆಗಳನ್ನು ನಡೆಸುವ ಸಂಬಂಧ ಕೆಪಿಎಸ್ಸಿ ದಿಢೀರನೆ ಆದೇಶವೊಂದನ್ನು ಹೊರಡಿಸಿದೆ. |
![]() | ಕೋವಿಡ್-19: ದೇಶಾದ್ಯಂತ 13,993 ಹೊಸ ಕೇಸ್ ಪತ್ತೆ, 101 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,143 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,09,77,387ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ... |
![]() | ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ, ಮೇ 24ರಿಂದ ಜೂ 16ರವರೆಗೆ ಪರೀಕ್ಷೆಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 9,309 ಹೊಸ ಕೇಸ್ ಪತ್ತೆ, 87 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,309 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,08,80,603ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 12,923 ಹೊಸ ಕೇಸ್ ಪತ್ತೆ, ಗುಣಮುಖರ ಸಂಖ್ಯೆ 1.05 ಕೋಟಿಗೆ ಏರಿಕೆದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,923 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,08,71,294ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 12,408 ಹೊಸ ಕೇಸ್ ಪತ್ತೆ, ಚೇತರಿಕೆ ಪ್ರಮಾಣ ಶೇ 97.16ಕ್ಕೆ ಏರಿಕೆದೇಶದಲ್ಲಿ ಕೋವಿಡ್ ನ ಚೇತರಿಕೆ ಪ್ರಮಾಣ ಶೇ.97.16ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 15,853 ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 1 ಕೋಟಿ 4 ಲಕ್ಷ 96 ಸಾವಿರದ 308ಕ್ಕೇರಿದೆ. |
![]() | ಕೋವಿಡ್-19 ಸೋಂಕು ದೇಹಕ್ಕೆ ತಗುಲಿತ್ತೇ ಎಂದು ಖಚಿತಪಡಿಸಲು ಪ್ರತಿಕಾಯ ಪರೀಕ್ಷೆ: ನಗರವಾಸಿಗಳಲ್ಲಿ ಕುತೂಹಲ ಹೆಚ್ಚು!ಕೋವಿಡ್-19 ಸೋಂಕಿಗೆ ಲಸಿಕೆ ಹೊರಬಿದ್ದ ನಂತರ ನಗರವಾಸಿಗಳು ತಾವು ಈ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದೇವೆಯೇ ಎಂದು ತಿಳಿದುಕೊಳ್ಳಲು ಪ್ರತಿಕಾಯ(ಆಂಟಿಬಾಡಿ) ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 11,039 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.60 ಲಕ್ಷಕ್ಕೆ ಇಳಿಕೆದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,039 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,07,77,284ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಸಿಬಿಎಸ್ಇ 10, 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) ಮಂಗಳವಾರ 10 ಮತ್ತು 12 ನೇ ತರಗತಿಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು cbse.nic.in ನಲ್ಲಿ ಲಭ್ಯವಿದೆ. |