• Tag results for ಪರೀಕ್ಷೆ ಮುಂದೂಡಿಕೆ

ಜುಲೈನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಆಗಸ್ಟ್ ಗೆ ಮುಂದೂಡಿಕೆ

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಜುಲೈ 7 ಮತ್ತು 8ರಂದು ನಿಗದಿಯಾಗಿದ್ದ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಆಗಸ್ಟ್ ಗೆ ಮುಂದೂಡಲಾಗಿದೆ.

published on : 12th May 2021

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್

ಈ ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

published on : 4th May 2021

ಮಾರ್ಚ್ 20, 21 ರಂದು ನಿಗದಿಯಾಗಿದ್ದ ಎಸ್ ಡಿಎ ಪರೀಕ್ಷೆ ಮುಂದೂಡಿಕೆ

ಮಾರ್ಚ್​ 20, 21ರಂದು ನಿಗದಿಯಾಗಿದ್ದ ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರು(ಎಸ್​ಡಿಎ) ಪರೀಕ್ಷೆಯನ್ನು ಕಾಲಾವಕಾಶದ ಕೊರತೆಯಿಂದ ಮುಂದೂಡಿರುವುದಾಗಿ ಕರ್ನಾಟಕ ಲೋಕಸೇವಾ ಆಯೋಗ....

published on : 10th March 2021