• Tag results for ಪವರ್ ಸ್ಟೇಷನ್

ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ

ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

published on : 21st August 2020

ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

ಶಕ್ತಿನಗರದ ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್ ಟಿಪಿಎಸ್)ದ ಒಟ್ಟು ಎಂಟು ಘಟಕಗಳ ಪೈಕಿ ಏಳು ಘಟಕಗಳು ಮಂಗಳವಾರ ವಿದ್ಯುತ್ ಉತ್ಪಾದನೆಯನ್ನು ಪುನರಾರಂಭಿಸಿವೆ.

published on : 11th December 2019