• Tag results for ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ-2021

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ-2021 ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾಗೆ ಮುನ್ನಡೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. 

published on : 2nd May 2021