ಪಾಕಿಸ್ತಾನದ ವ್ಯಕ್ತಿಯೊಬ್ಬ ಭಾರತೀಯ ಉದ್ಯಮಿ ಮತ್ತು ಅವರ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ದುಬೈನಲ್ಲಿ ನಡೆದಿದೆ.