ದೇಶಆರ್ಥಿಕ ಮುಗ್ಗಟ್ಟು: ಪಾಕಿಸ್ತಾನ ತೊರೆದು ಉತ್ತರ ಪ್ರದೇಶದಲ್ಲಿ ಜೀವನ ನಡೆಸಲು ಮುಂದಾಗಿದ್ದಾರೆ ಪಾಕ್ ಹಿಂದೂಗಳು!
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನದಲ್ಲಿ ಜೀವನ ದಿನೇ ದಿನೇ ದುಸ್ತರವಾಗುತ್ತಿದ್ದು ಇದೇ ಕಾರಣಕ್ಕೆ ಪಾಕಿಸ್ತಾನ ಮೂಲದ 15 ಮಂದಿ ಹಿಂದೂಗಳು ಭಾರತದ ಉತ್ತರ ಪ್ರದೇಶದಲ್ಲಿ ಜೀವನ ಕಟ್ಟಿಕೊಳ್ಳುವ ಮಹದಾಸೆಯಿಂದ ಭಾರತಕ್ಕೆ ಆಗಮಿಸಿದ್ದಾರೆ.