• Tag results for ಪಾಕಿಸ್ತಾನ ಪರ ಘೋಷಣೆ

ಪಾಕ್ ಪರ ಘೋಷಣೆ: ಅಮೂಲ್ಯ ಲಿಯೋನಾ ಪ್ರಕರಣ ಎನ್ಐಎಗೆ ವರ್ಗಾಯಿಸಲು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಲಾಗಿದ್ದ ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಯ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಲ್ಲಿ ಬಂಧಿಯಾಗಿದ್ದ ಅಮೂಲ್ಯ ಲಿಯೋನಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕೆಂದು ಕೋರಿ ರಾಜ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. 

published on : 20th June 2020

ಪಾಕ್ ಪರ ಘೋಷಣೆ ಕೂಗುವವರಿಗೆ ಕಂಡಲ್ಲಿ ಗುಂಡಿಕ್ಕಿ: ಶಾಸಕ ಅಪ್ಪಚ್ಚು ರಂಜನ್‌

ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳಿಗೆ ಕಂಡಲ್ಲಿ ಗುಂಡಿಕ್ಕಬೇಕು ಎಂದು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರು ಸೋಮವಾರ ಹೇಳಿದ್ದಾರೆ.

published on : 24th February 2020

ಆಯೋಜಕರು ಆಹ್ವಾನ ನೀಡಿಲ್ಲ ಎಂದ ಮೇಲೆ ಅಮೂಲ್ಯ ಕೈಗೆ ಮೈಕ್ ಕೊಟ್ಟಿದ್ದು ಯಾರು?

ಪಾಕ್ತಿಸಾನ ಪರವಾಗಿ ಘೋಷಣೆ ಕೂಗಿರುವುದು ದುರದೃಷ್ಟಕರ. ಅದು ಕೂಡಾ ಫ್ರೀಡಂ ಪಾರ್ಕ್‌ನಂತಹ ಪವಿತ್ರ ಸ್ಥಳದಲ್ಲಿ ಕೂಗಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

published on : 22nd February 2020

ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಕಟೀಲ್ ಒತ್ತಾಯ

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಒತ್ತಾಯಿಸಿದ್ದಾರೆ.

published on : 18th February 2020

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಕೆಎಲ್ಇ ವಿದ್ಯಾರ್ಥಿಗಳ ಬಂಧನ

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಾಶ್ಮೀರ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

published on : 15th February 2020