• Tag results for ಪಾಕಿಸ್ತಾನ ಸೇನೆ

ಫೆ.24ರ ಒಪ್ಪಂದದ ನಂತರ ಇದೇ ಮೊದಲ ಬಾರಿಗೆ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರಿಂದ ಗುಂಡಿನ ದಾಳಿ

ಫೆಬ್ರವರಿ 24ರಂದು ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.

published on : 3rd May 2021

ಭಾರತೀಯ ಸೇನೆಯ ಪ್ರತಿದಾಳಿಗೆ ಐವರು ಪಾಕ್ ಸೈನಿಕರು ಬಲಿ!

ಪಾಕಿಸ್ತಾನ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಗೆ ಐವರು ಪಾಕ್ ಸೈನಿಕರು ಬಲಿಯಾಗಿದ್ದಾರೆ. 

published on : 11th December 2020

ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆಯಿಂದ ಗುಂಡಿನ ದಾಳಿ: ಓರ್ವ ಭಾರತೀಯ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. 

published on : 1st December 2020

ಅಕ್ರಮವಾಗಿ ಪಾಕ್ ಗಡಿ ಪ್ರವೇಶಿಸಿದ್ದ ಭಾರತೀಯ ನಾಗರಿಕನನ್ನು ಬಿಎಸ್ ಎಫ್ ಗೆ ಹಸ್ತಾಂತರಿಸಿದ ಪಾಕಿಸ್ತಾನ ಸೇನೆ

ಅಕ್ರಮವಾಗಿ ಪಾಕ್ ಗಡಿ ಪ್ರವೇಶಿಸಿದ್ದ ಭಾರತೀಯ ನಾಗರಿಕನನ್ನು ಪಾಕಿಸ್ತಾನ ಸೇನಾಧಿಕಾರಿಗಳು ಭಾರತೀಯ ಸೇನೆಯ ಬಿಎಸ್ ಎಫ್ ಯೋಧರಿಗೆ ಹಸ್ತಾಂತರಿಸಿದ್ದಾರೆ.

published on : 18th November 2020

ಕಾಶ್ಮೀರದಲ್ಲಿ ಪಾಕ್ ಗುಂಡಿನ ದಾಳಿಯಲ್ಲಿ ಕಿರಿಯ ಸೇನಾಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸೋಮವಾರ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಅಧಿಕೃತ ಮೂಲಗಳು ಇಲ್ಲಿ ತಿಳಿಸಿವೆ.

published on : 6th October 2020