ದೇಶದೆಹಲಿಯ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, ಹಲವರಿಗೆ ಗಾಯ
ರಾಷ್ಟ್ರ ರಾಜಧಾನಿ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ನಡೆದಿದೆ.