• Tag results for ಪಾಲನೆ

ನಿಯಮಗಳ ಕಡೆಗಣನೆ, ಅಂತರರಾಜ್ಯ ಸಂಚಾರ: ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಏರಿಕೆಗೆ ಹಲವು ಕಾರಣ!

ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಕೆಲವು ತಿಂಗಳಿನಿಂದ ನಿಯಂತ್ರಣದಲ್ಲಿದ್ದು, ಕಡಿಮೆ ಪ್ರಕರಣಗಳು ವರದಿಯಾಗುತ್ತಿತ್ತು. ಆದರೆ ಈಗ ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಧಾನವಾಗಿ ಹೆಚ್ಚುತ್ತಿದ್ದು, ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಪತ್ತೆಯಾಗುತ್ತಿದೆ. 

published on : 16th March 2021

ವಿಚ್ಛೇದನ ಪಡೆಯದೆ ಮತ್ತೊಂದು ಮದುವೆಯಾದ ಮಹಿಳೆಗೆ ಅಪ್ತಾಪ್ತ ಮಗುವಿನ ಪಾಲನೆ ಹಕ್ಕು ನಿರಾಕರಿಸುವಂತಿಲ್ಲ: ಅಲಹಾಬಾದ್ ಹೈಕೋರ್ಟ್

ಮೊದಲ ಪತಿಯಿಂದ ವಿಚ್ಛೇದನೆ ಪಡೆಯದೆ ಮತ್ತೊಬ್ಬ ಪುರುಷನ ಜೊತೆ ಹೊಸ ಸಂಬಂಧ ಬೆಳೆಸಿದ ಮಹಿಳೆಗೆ ಆಕೆಯ ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

published on : 5th January 2021

"ತಂದೆಯಿಂದಾಗಿ ನೀವು ಎಂಬುದನ್ನು ಮರೆಯಬೇಡಿ": ಮಕ್ಕಳಿಗೆ ಸುಪ್ರೀಂ ಕೋರ್ಟ್ ಚಾಟಿ

ಜನ್ಮ ಕೊಟ್ಟ ತಂದೆಯನ್ನು ಅವರ ಮುಪ್ಪಿನ ಕಾಲದಲ್ಲಿ ಮನೆಯಿಂದ ಹೊರಹಾಕಿದ್ದು  ಏಕೆ? ಎಂದು ಇಬ್ಬರು ಗಂಡು ಮಕ್ಕಳನ್ನು ಸುಪ್ರೀಂ ಕೋರ್ಟ್ ಖಾರವಾಗಿ ಪ್ರಶ್ನಿಸಿದೆ.

published on : 13th October 2020