ದೇಶಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ
ಪಾಲ್ಘರ್ ಪ್ರಕರಣ ಟಿವಿ ಕಾರ್ಯಕ್ರಮ ಪ್ರಸಾರ ಸಂಬಂಧದಲ್ಲಿ ಪ್ರಕರಣದ ತನಿಖೆಯನ್ನು ವರ್ಗಾವಣೆ ಮಾಡುವಂತೆ ಕೋರಿ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.ಅವರ ವಿರುದ್ಧ ದಾಖಲಾದ ಎಫ್ಐಆರ್ಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿತು.