- Tag results for ಪಾಸಿಟಿವ್
![]() | ನವದೆಹಲಿ: ವಿಮಾನದಲ್ಲಿ ಅವಾಂತರ ಸೃಷ್ಟಿಸಿದ ಕೊರೋನಾ ಸೋಂಕಿತ ವ್ಯಕ್ತಿ!ದೆಹಲಿಯಿಂದ ಪುಣೆಗೆ ಹೊರಡುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತಾನು ಕೋವಿಡ್ -19 ರೋಗಿಯೆಂದು ಹೇಳಿಕೊಂಡಿದ್ದು, ದೊಡ್ಡ ಅವಾಂತರವೇ ಸೃಷ್ಟಿಸಿದ ಘಟನೆ ಇಂದಿರಾ ಗಾಂಧಿ... |
![]() | ಮುಂಬಯಿ ರೆಸ್ಟೋರೆಂಟ್ ನ 35 ಮಂದಿ ಸಿಬ್ಬಂದಿ ಪೈಕಿ 10 ಮಂದಿಗೆ ಕೊರೋನಾ ಸೋಂಕುನಗರದ ಎಸ್ ವಿ ರಸ್ತೆಯಲ್ಲಿರುವ ರಾಧಾಕೃಷ್ಣ ರೆಸ್ಟೋರೆಂಟ್ ನ 10 ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಕಳೆದ ಎರಡು ದಿನಗಳಿಂದ ಹೋಟೆಲ್ ಮುಚ್ಚಲಾಗಿದೆ. |
![]() | ಹಿಮಾಚಲ ಪ್ರದೇಶ: ಗ್ಯುಟೋ ಮಠದಲ್ಲಿ 150ಕ್ಕು ಹೆಚ್ಚು ಬೌದ್ಧ ಸನ್ಯಾಸಿಗಳಿಗೆ ಕೊರೋನಾ ಪಾಸಿಟಿವ್ಗ್ಯುಟೋದಲ್ಲಿರುವ ಬೌದ್ಧ ಮಠದ 150 ಕ್ಕೂ ಹೆಚ್ಚು ಸನ್ಯಾಸಿಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಆ ಪ್ರದೇಶವನ್ನು ಕಂಟೈನ್ ಮೆಂಟ್ ಜೋನ್ ಎಂದು ಗುರುತಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಹರಿಯಾಣ: ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್, ಕ್ಯಾಂಪಸ್ ಕಂಟೈನ್ ಮೆಂಟ್ ವಲಯವೆಂದು ಘೋಷಣೆಹರಿಯಾಣದ ಕರ್ನಾಲ್ ಸಮೀಪವಿರುವ ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ತರಗತಿಗಳು ಮತ್ತು ಇತರೆ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ... |
![]() | ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಅಮ್ಟೆಗೆ ಕೊರೋನಾ ಪಾಸಿಟಿವ್ಹೆಸರಾಂತ ಸಾಮಾಜಿಕ ಕಾರ್ಯಕರ್ತ ಹಾಗೂ ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಅಮ್ಟೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | ಮಹಾರಾಷ್ಟ್ರ: ಸಚಿವ ಛಗನ್ ಭುಜಬಲ್ ಗೆ ಕೊರೋನಾ ಸೋಂಕುಮಹಾರಾಷ್ಟ್ರ ಆಹಾರ ಮತ್ತು ನಾಗರಿಕ ಸಚಿವ ಛಗನ್ ಭುಜಬಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. |
![]() | ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಗೆ ಕೋವಿಡ್-19 ಪಾಸಿಟಿವ್ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಅವರಿಗೆ ಕೋರೋನಾ ವೈರಸ್ ಪಾಸಿಟಿವ್ ಕಂಡು ಬಂದಿದೆ. |
![]() | ಬೆಂಗಳೂರಿನ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಕೋವಿಡ್-19, ಬಹುತೇಕರು ಕೇರಳದವರುನಗರದ ಮಂಜುಶ್ರೀ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಶನಿವಾರ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ವಿದ್ಯಾರ್ಥಿಗಳಲ್ಲಿ ಬಹುತೇಕ ಕೇರಳದವರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಸ್ಪಷ್ಪಪಡಿಸಿದ್ದಾರೆ. |
![]() | 49 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್: ಮೈಮರೆಯದಂತೆ ಎಚ್ಚರಿಸುತ್ತಿದೆ ಡೆಡ್ಲಿ ವೈರಸ್!ಮಂಗಳೂರಿನ ಹೊರವಲಯದಲ್ಲಿರುವ ಉಳ್ಳಾಲದ ಖಾಸಗಿ ನರ್ಸಿಂಗ್ ಕಾಲೇಜಿನ 49 ವಿದ್ಯಾರ್ಥಿಗಳಿಗೆ ಒಂದೇ ಬಾರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. |
![]() | ಚಾಮರಾಜನಗರ: ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ 4 ವೈದ್ಯರಿಗೆ ಕೊರೋನಾ ಪಾಸಿಟಿವ್!ಕೋವಿಡ್19 ಲಸಿಕೆ ಬಗ್ಗೆ ಹಲವು ಅಪಸ್ವರಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಲಸಿಕೆ ಪಡೆದುಕೊಂಡಿದ್ದ ನಾಲ್ವರು ವೈದ್ಯರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. |
![]() | ಬೆಂಗಳೂರು: ಶಶಿಕಲಾ ನಟರಾಜನ್ ಗೆ ಕೊರೋನಾ ಸೋಂಕು ದೃಢತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಹಾಗೂ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ ನಟರಾಜನ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. |
![]() | ಕೇರಳ ಬಜೆಟ್ ಅಧಿವೇಶನದ ಮಧ್ಯೆ ನಾಲ್ವರು ಶಾಸಕರಿಗೆ ಕೋವಿಡ್-19 ಪಾಸಿಟಿವ್ಕೇರಳದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದಂತೆಯೇ, ನಾಲ್ವರು ಶಾಸಕರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಇತರ ಶಾಸಕ ಹಾಗೂ ಸಚಿವರ ಆತಂಕಕ್ಕೆ ಕಾರಣವಾಗಿದೆ. |
![]() | ಬೆಳಗಾವಿ ಜಿಲ್ಲೆಯಲ್ಲಿ 22 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಒಂದು ಶಾಲೆ ಬಂದ್ಮಹಾಮಾರಿ ಕೊರೋನಾ ವೈರಸ್ ಭೀತಿಯಿಂದಾಗಿ ಕಳೆದ 9 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆಗಳು ಪುನಾರರಾಂಭವಾಗಿದ್ದು, ಶಾಲೆ ಆರಂಭಕ್ಕೂ ಮುನ್ನ ಜಿಲ್ಲೆಯ 7 ಸಾವಿರ ಶಿಕ್ಷಕರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ. |
![]() | ಶಾಲಾರಂಭದ ಬೆನ್ನಲ್ಲೆ ಬಿಗ್ ಶಾಕ್: 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್; ಗದಗದ 5 ಸ್ಕೂಲ್ ಬಂದ್ಒಂಬತ್ತು ತಿಂಗಳ ನಂತರ ರಾಜ್ಯಾದ್ಯಂತ ಶಾಲೆ ಆರಂಭವಾಗಿದ್ದು, ಗದಗ ಜಿಲ್ಲೆಯಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. |
![]() | ಬೆಂಗಳೂರಿನ ಮೂವರು ಸೇರಿ ದೇಶದಲ್ಲಿ ಇಂದು ನಾಲ್ವರಿಗೆ ಹೊಸ ಪ್ರಭೇದದ ಕೊರೋನಾಬ್ರಿಟನ್ನಲ್ಲಿ ಕಾಣಿಸಿಕೊಂಡಿರುವ ಹೊಸ ಪ್ರಭೇದದ ಕೊರೋನಾ ವೈರಸ್ ಈಗ ಭಾರತದಲ್ಲೂ ಆತಂಕ ಸೃಷ್ಟಿಸುತ್ತಿದ್ದು, ದೇಶದಲ್ಲಿ ಶುಕ್ರವಾರ ಮತ್ತೆ ನಾಲ್ವರಿಗೆ ರೂಪಾಂತರಿ ಕೊರೋನಾ ವಕ್ಕರಿಸಿದೆ. |