ವಾಣಿಜ್ಯಪಿಎಂಜಿಕೆಪಿ ಅಡಿಯಲ್ಲಿ 42 ಕೋಟಿ ಬಡವರಿಗೆ 68,820 ಕೋಟಿ ರೂ ವಿತರಣೆ
1.70 ಲಕ್ಷ ಕೋಟಿ ರೂ.ಗಳ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂಜಿಕೆಪಿ) ಯ ಅಡಿಯಲ್ಲಿ , ಮಹಿಳೆಯರು ಮತ್ತು ಬಡ ಹಿರಿಯ ನಾಗರಿಕರು ಮತ್ತು ರೈತರಿಗೆ ಉಚಿತ ಆಹಾರ ಧಾನ್ಯಗಳು ಮತ್ತು ನಗದು ಪಾವತಿಯನ್ನು ಸರ್ಕಾರ ಘೋಷಿಸಿದೆ. ಯೋಜನೆಯ ತ್ವರಿತ ಅನುಷ್ಠಾನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತಿದ್ದು ಈ ಸಂಬಂಧ ಗಮನ ನೀಡಲಾಗಿದೆ ಎಂದು ಹಣಕಾಸು ಸಚಿವಾಲಯದ