• Tag results for ಪಿಎಂಸಿ ಬ್ಯಾಂಕ್ ಹಗರಣ

ಪಿಎಮ್‌ಸಿ ಹಗರಣ: ಎಚ್‌ಡಿಐಎಲ್‌ನ ತಂದೆ-ಮಗ ಜೋಡಿಯ ಕಸ್ಟಡಿ ವಿಸ್ತರಣೆ, ಇನ್ನೊಬ್ಬ ಠೇವಣಿದಾರರಿಗೆ ಹೃದಯಾಘಾತ

4,355 ಕೋಟಿ ರೂ. ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ (ಪಿಎಮ್‌ಸಿ)  ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಹೌಸಿಂಗ್ ಡೆವಲಪ್‌ಮೆಂಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನ (ಎಚ್‌ಡಿಐಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ವಾಧವನ್ ಮತ್ತು ಅವರ ಪುತ್ರ....

published on : 22nd October 2019

ಹೃದಯ ಶಸ್ತ್ರಚಿಕಿತ್ಸೆಗೆ ಹಣದ ಕೊರತೆ, ಮತ್ತೋರ್ವ ಪಿಎಂಸಿ ಬ್ಯಾಂಕ್ ಠೇವಣಿದಾರನ ಸಾವು

ಭಾರತೀಯ ರಿಸರ್ವ್ ಬ್ಯಾಂಕ್ ನ ಕೆಂಗಣ್ಣಿಗೆ ಗುರಿಯಾಗಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ (ಪಿಎಂಸಿ ಬ್ಯಾಂಕ್) ಹಗರಣದ ತನಿಖೆ ಜಾರಿಯಲ್ಲಿರುವಂತೆಯೇ ಇಲ್ಲಿ ಠೇವಣಿ ಇಟ್ಟಿದ್ದ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದಾನೆ.

published on : 19th October 2019

ಪಿಎಂಸಿ ಬ್ಯಾಂಕ್ ಹಗರಣ: ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ

ಪಿಎಂಸಿ ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

published on : 16th October 2019

ಪಿಎಂಸಿ ಬ್ಯಾಂಕ್ ಹಗರಣ: ಮಾಜಿ ಎಂಡಿ ಥಾಮಸ್ ಅ.17ರವರೆಗೆ ಪೋಲೀಸ್ ವಶಕ್ಕೆ

4,355 ಕೋಟಿ ರೂ.ಪಿಎಂಸಿ ಬ್ಯಾಂಕ್ ಹಗರಣ ಸಂಬಂಧಿಸಿ ಬಂಧಿಸಲ್ಪಟ್ಟ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್ ಅವರನ್ನುಅಕ್ಟೋಬರ್ 17 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

published on : 5th October 2019

ಆರ್ಥಿಕ ಅವ್ಯವಹಾರ; ಎಚ್ಡಿಐಎಲ್ ಸಿಇಓ, ಎಂಡಿ ಬಂಧನ

ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ  ರಿಯಲ್ ಎಸ್ಟೇಟ್ ದೈತ್ಯ ಎಚ್ ಡಿಐ ಎಲ್  ಸಿಇಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ವಾಧ್ವಾನ್ ಮತ್ತು ಸಾರಂಗ್ ವಾಧ್ವಾನ್ ಅವರನ್ನು  ಬಂಧಿಸಲಾಗಿದೆ.

published on : 4th October 2019