ರಾಜ್ಯಬಳ್ಳಾರಿ: ನಿಯಮ ಗಾಳಿಗೆ ತೂರಿ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಪುತ್ರನ ಅದ್ಧೂರಿ ಮದುವೆ, ದೂರು ದಾಖಲು
ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಾಹದಲ್ಲಿ 50ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮಗಳಲ್ಲಿ ಗಾಳಿಗೆ ತೂರಿ ಮಾಜಿ ಸಚಿವರ ಪುತ್ರನ ಅರಕ್ಷತೆಯೊಂದು ನಡೆದಿದೆ.