- Tag results for ಪಿಡಿಪಿ
![]() | ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿಗೆ ಹಿನ್ನಡೆ: ಮೂವರು ಪಿಡಿಪಿ ನಾಯಕರ ರಾಜೀನಾಮೆಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಉದ್ವಿಗ್ನತೆಯ ನಡುವೆ ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ(ಪಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ. |
![]() | ಉಗ್ರ ಸಂಘಟನೆಯೊಡನೆ ನಂಟು: ಎನ್ಐಎನಿಂದ ಪಿಡಿಪಿ ಯುವ ವಿಭಾಗದ ನಾಯಕನ ಬಂಧನಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಯುವ ವಿಭಾಗದ ಅಧ್ಯಕ್ಷ ವಹೀದ್ ಪರ್ರಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪಿಡಿಪಿ ತೊರೆದ ಹಿರಿಯ ನಾಯಕ ಮುಜಾಫರ್ ಹುಸೇನ್ ಬೇಗ್ಪಿಡಿಪಿ ನಾಯಕ, ಜಮ್ಮು-ಕಾಶ್ಮೀರ ಮಾಜಿ ಉಪಮುಖ್ಯಮಂತ್ರಿ ಮುಜಾಫರ್ ಹುಸೇನ್ ಬೇಗ್ ಪಕ್ಷ ತೊರೆದಿದ್ದಾರೆ. |
![]() | ರಾಷ್ಟ್ರ ಧ್ವಜದ ಕುರಿತು ಮುಫ್ತಿ ಮೆಹಬೂಬಾ ಹೇಳಿಕೆ: ಪಿಡಿಪಿಗೆ 3 ಹಿರಿಯ ನಾಯಕರು 'ಗುಡ್ ಬೈ'!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅರ್ಟಿಕಲ್ 370 ಪುನಃಸ್ಥಾಪನೆ ಕುರಿತು ಪಣ ತೊಟ್ಟಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರಂಭದಲ್ಲೇ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮುಫ್ತಿ ಅವರ ನಡೆ ವಿರೋಧಿಸಿ ಪಿಡಿಪಿ ಪಕ್ಷದ ಮೂವರು ಹಿರಿಯ ನಾಯಕರು ರಾಜಿನಾಮೆ ನೀಡಿದ್ದಾರೆ. |
![]() | 14 ತಿಂಗಳ ಬಳಿಕ ಗೃಹ ಬಂಧನದಿಂದ ಮೆಹಬೂಬಾ ಮುಫ್ತಿ ಬಿಡುಗಡೆ!ಮಹತ್ವದ ಬೆಳವಣಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ. |
![]() | ನಮ್ಮ ಮುಖಂಡರು ಮನೆಯಿಂದ ಪಕ್ಷದ ಸಭೆಗಳಿಗೆ ತೆರಳದಂತೆ ನಿರ್ಬಂಧಿಸಲಾಗಿದೆ: ಪಿಡಿಪಿನಮ್ಮ ಪಕ್ಷದ ಹಲವು ಮುಖಂಡರಿಗೆ ಇಲ್ಲಿ ನಡೆದ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಜಮ್ಮು ಮತ್ತು ಕಾಶ್ಮೀರ ಆಡಳಿತ ಗುರುವಾರ ಅವಕಾಶ ನೀಡಿಲ್ಲ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ)ಯ ವಕ್ತಾರರು ಆರೋಪಿಸಿದ್ದಾರೆ. |