• Tag results for ಪಿಹೆಚ್ ಡಿ ಪದವೀಧರೆ

ಉದ್ಯೋಗ ಸಿಗದೆ ಹಣ್ಣು ಮಾರಾಟ ಮಾಡುತ್ತಿರುವ ಇಂದೋರ್ ನ ಪಿಎಚ್ ಡಿ ಪದವೀಧರ ಮಹಿಳೆ!

ಇಂದೋರ್ ನಲ್ಲಿ ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಹಣ್ಣು ಮಾರುವ ಮಹಿಳೆ ಓರ್ವ ಪಿಹೆಚ್ ಡಿ ಪದವೀಧರೆ, ಆಕೆಗೆ ಎಲ್ಲೂ ಕೆಲಸ ಸಿಗದ ಕಾರಣ ಹಣ್ಣುಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರೆಂಬ ಅಂಶ ಬಹಿರಂಗವಾಗಿದೆ. 

published on : 24th July 2020