• Tag results for ಪಿ.ಚಿದಂಬರಂ

ಪಿಎಂ-ಕೇರ್ಸ್ ಗೆ 5 ದಿನಗಳಲ್ಲಿ 3,076 ಕೋಟಿ ರೂಪಾಯಿ: ಹೆಸರು ಬಹಿರಂಗಪಡಿಸಲು ಚಿದಂಬರಂ ಆಗ್ರಹ  

ಪಿಎಂ-ಕೇರ್ಸ್ ಗೆ 5 ದಿನಗಳಲ್ಲಿ 3,076 ಕೋಟಿ ಹರಿದುಬಂದಿದೆ. 2020 ನೇ ಆರ್ಥಿಕ ವರ್ಷಕ್ಕೆ ಸರ್ಕಾರದ ಆಡಿಟ್ ಬಹಿರಂಗಗೊಂಡಿದ್ದು, ಇದರಲ್ಲಿ ಮಾ.27-31 ವರೆಗೆ ಬಂದಿರುವ ದೇಣಿಗೆಗಳ ವಿವರವನ್ನು ಮಾತ್ರ ಬಹಿರಂಗಗೊಳಿಸಲಾಗಿದೆ. 

published on : 2nd September 2020

ಎಂಎಸ್‌ಎಂಇಗಳಿಗೆ ವೇತನ ಸುರಕ್ಷತಾ ನೆರವು ಒದಗಿಸುವಂತೆ ಕೇಂದ್ರಕ್ಕೆ ಚಿದಂಬರಂ ಒತ್ತಾಯ

ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯಕ್ಕೆ ವೇತನ ಸುರಕ್ಷತಾ ನೆರವು ಮತ್ತು ಸಾಲ ಖಾತರಿ ನಿಧಿಗಾಗಿ ತಲಾ 1 ಲಕ್ಷ ಕೋಟಿ ರೂ.ಗಳ ಎರಡು ಹಣಕಾಸು ಪ್ಯಾಕೇಜ್‌ಗಳನ್ನು ಒದಗಿಸುವಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 29th April 2020

ಜನತಾ ಕರ್ಫ್ಯೂ ಆಯ್ತು, ಭಾರತೀಯ ಆರ್ಥಿಕತೆಗೆ ನೆರವು ಬೇಕಿದೆ: ಚಿದಂಬರಂ

ಭಾನುವಾರ ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇಡೀ ಭಾರತಕ್ಕೆ ಭಾರತವೇ ಸ್ತಬ್ಧವಾಗಿದೆ. 14 ಗಂಟೆಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರವೇನೋ ಯಶಸ್ವಿಯಾಗಿದೆ. ಇದರ ನಡುವೆ ಭಾರತೀಯರು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. 

published on : 23rd March 2020

ಐಎನ್‌ಎಕ್ಸ್ ಮೀಡಿಯಾ ಹಗರಣ: ಮಾಜಿ ಸಚಿವ ಚಿದಂಬರಂಗೆ ಜಾಮೀನು

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 22nd October 2019

ಪಿ.ಚಿದಂಬರಂ ಭೇಟಿ ಮಾಡಿದ ಸೋನಿಯಾ: ಡಿಕೆಶಿಗಿಲ್ಲ ಕಾಂಗ್ರೆಸ್ ಅಧಿನಾಯಕಿ ದರ್ಶನ ಭಾಗ್ಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ತಿಹಾರ್ ಜೈಲಿಗೆ ಆಗಮಿಸಿದ ಅವರು ಕೇವಲ ಪಿ. ಚಿದಂಬರಂ ಅವರನ್ನು ಭೇಟಿಯಾಗಲಷ್ಟೇ ಸಾಧ್ಯವಾಯಿತು. ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಕೈ ಅಧಿನಾಯಕಿಗೆ ಅವಕಾಶ ಸಿಗಲಿ

published on : 23rd September 2019

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಕಾರ

ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ...

published on : 5th September 2019

ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರಕ್ಕೆ ಫುಲ್ ಮಾರ್ಕ್ಸ್: ಹಾಡಿ ಹೊಗಳಿದ ಚಿದಂಬರಂ !

ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ಸಚಿವ ಪಿ.ಚಿದಂಬರಂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಹಾಡಿಹೊಗಳಿದ್ದಾರೆ.

published on : 3rd March 2019

ಇದು ಮಧ್ಯಂತರ ಬಜೆಟ್ ಅಲ್ಲ, ಚುನಾವಣಾ ಪ್ರಚಾರದ ಭಾಷಣ: ಚಿದಂಬರಂ

ಇದು ಮಧ್ಯಂತರ ಬಜೆಟ್ ಅಲ್ಲ. ಪೂರ್ಣ ಪ್ರಮಾಣದ ಬಜೆಟ್ ಮತ್ತು ಲೋಕಸಭೆ ಚುನಾವಣಾ ಪ್ರಚಾರದ ಭಾಷಣ ಎಂದು ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ....

published on : 1st February 2019