• Tag results for ಪುದುಚೆರಿ

ಪುದುಚೆರಿ ವಿಧಾನಸಭೆ ಸ್ಪೀಕರ್ ಆಗಿ ಎಂಬಲಮ್ ಆರ್ ಸೆಲ್ವಂ ಆಯ್ಕೆ

ಪುದುಚೆರಿ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ಎಂಬಲಮ್ .ಆರ್ ಸೆಲ್ವಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

published on : 16th June 2021

ಪುದುಚೆರಿ: ಬಿಜೆಪಿಯಿಂದ ಸ್ಪರ್ಧಿಸಿದ್ದ ತಂದೆ-ಮಗನಿಗೆ ಗೆಲುವು

ಬಿಜೆಪಿ ಟಿಕೆಟ್ ಪಡೆದು ಸ್ಪರ್ಧಿಸಿದ್ದ ತಂದೆ ಹಾಗೂ ಮಗ ಇಬ್ಬರೂ ಪುದುಚೆರಿಯಲ್ಲಿ ಗೆಲುವು ಸಾಧಿಸಿದ್ದಾರೆ. 

published on : 2nd May 2021

ಬಂಗಾಳಕ್ಕೆ ಟಿಎಂಸಿ, ತ.ನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್ ಗೆಲುವು; ಅಸ್ಸಾಂ ನಲ್ಲಿ ಬಿಜೆಪಿ ಮತ್ತೆ ಅಧಿಕಾರದತ್ತ

ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

published on : 2nd May 2021

ಬಿಜೆಪಿ ಎಸಿ ರೂಂನಲ್ಲಿ ಕುಳಿತುಕೊಂಡು ಪ್ರಣಾಳಿಕೆ ತಯಾರಿಸುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವರುಗಳಾದ ಅರ್ಜುನ್ ರಾಮ್ ಮೇಘಾವಲ್ ಮತ್ತು ಗಿರಿರಾಜ್ ಸಿಂಗ್ ಪುದುಚೆರಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

published on : 26th March 2021

ಎನ್ ಡಿಎ ಪರ ಮತ ಹಾಕಿದರೆ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸುತ್ತೇವೆ: ಪುದುಚೆರಿ ಜನತೆಗೆ ಅಮಿತ್ ಶಾ ಅಭಯ 

ಪಂಚರಾಜ್ಯಗಳಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕರೈಕಲ್ ನಲ್ಲಿ ಚುನಾವಣಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

published on : 28th February 2021

ದೇಶಾದ್ಯಂತ ಜನರು ಕಾಂಗ್ರೆಸ್ ತಿರಸ್ಕರಿಸಿದ್ದಾರೆ, ಸಂಸತ್ತಿನಲ್ಲಿ ಅತಿ ಕಡಿಮೆ ಸೀಟುಗಳನ್ನು ಹೊಂದಿದೆ: ಪ್ರಧಾನಿ ಮೋದಿ

ನಮ್ಮ ದೇಶದ ರೈತರು ನಾವೀನ್ಯತೆ ಹೊಂದಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ದೊರಕಿಸಿಕೊಡುವುದು ನಮ್ಮ ಕರ್ತವ್ಯವಾಗಿದೆ. ಉತ್ತಮ ರಸ್ತೆಗಳ ನಿರ್ಮಾಣ ಕೂಡ ಅವುಗಳಿಗೆ ಪೂರಕವಾದದ್ದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 25th February 2021

ಪ್ರತ್ಯೇಕ ಮೀನುಗಾರಿಕೆ ಸಚಿವಾಲಯ ಬೇಕು ಎಂದ ರಾಹುಲ್ ಗಾಂಧಿ: ಇಟಲಿ ಭಾಷೆಯಲ್ಲಿ ಬಿಜೆಪಿ ನಾಯಕರ ತಿರುಗೇಟು 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುದುಚೆರಿಯಲ್ಲಿ ಮೀನುಗಾರರನ್ನು ಭೇಟಿ ಮಾಡಿ ಅವರ ಕಷ್ಟಸುಖಗಳನ್ನು ಆಲಿಸುತ್ತಾ ಮೀನುಗಾರರಿಗೆ ಪ್ರತ್ಯೇಕ ಸಚಿವಾಲಯ ಬೇಕು ಎಂದು ಹೇಳಿರುವುದು ಸಾಕಷ್ಟು ವೈರಲ್ ಆಗಿದ್ದು ಟೀಕೆಗೆ ಗುರಿಯಾಗಿದ್ದಾರೆ.

published on : 18th February 2021

ಪುದುಚೆರಿ ರಾಜ್ಯಪಾಲರಾಗಿ ತೆಲಂಗಾಣ ಗವರ್ನರ್ ತಮಿಳುಸಾಯಿ ಸೌಂದರ್ ರಾಜನ್ ಹೆಚ್ಚುವರಿ ಅಧಿಕಾರ ಸ್ವೀಕಾರ 

ಕೇಂದ್ರಾಡಳಿತ ಪ್ರದೇಶ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ತಮಿಳುಸಾಯಿ ಸೌಂದರರಾಜನ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

published on : 18th February 2021

ಭಾಷಾಂತರ: ರಾಹುಲ್ ಗಾಂಧಿಯನ್ನೇ ಯಾಮಾರಿಸಿದ ಪುದುಚೆರಿ ಸಿಎಂ ನಾರಾಯಣಸ್ವಾಮಿ! 

ರಾಜಕಾರಣಿಗಳು ಜನರನ್ನು ಯಾಮಾರಿಸುವುದು ಹೊಸತೇನು ಅಲ್ಲ. ಆದರೆ ಪುದುಚೆರಿ ಸಿಎಂ ವಿ ನಾರಾಯಣಸ್ವಾಮಿ, ತಮ್ಮ ಪಕ್ಷದ ಹೈಕಮಾಂಡ್ ನಾಯಕ ರಾಹುಲ್ ಗಾಂಧಿಯನ್ನೇ ಯಾಮಾರಿಸಿದ್ದಾರೆ. 

published on : 18th February 2021

ಪುದುಚೇರಿಯಲ್ಲಿ ಸೇವೆ ಸಲ್ಲಿಸಲು ಸಿಕ್ಕಿದ ಜೀವಮಾನದ ಅನುಭವಕ್ಕಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಹೇಳುತ್ತೇನೆ: ಕಿರಣ್ ಬೇಡಿ

ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ನಿರ್ಗಮನಗೊಂಡಿರುವ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

published on : 17th February 2021

ಪುದುಚೆರಿ ಲೆಫ್ಟಿನೆಂತ್ ಗೌರ್ನರ್ ಹುದ್ದೆಯಿಂದ ಕಿರಣ್ ಬೇಡಿ ವಜಾ: ರಾಷ್ಟ್ರಪತಿ ಭವನದ ಆದೇಶ!

ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ. 

published on : 16th February 2021

'ನಿವಾರ್' ಮಧ್ಯಂತರ ಪರಿಹಾರಕ್ಕಾಗಿ ಕೇಂದ್ರದಿಂದ 50 ಕೋಟಿ ರೂ. ಕೇಳಿದ ಪುದುಚೆರಿ ಸರ್ಕಾರ

ನಿವಾರ್ ಚಂಡಮಾರುತದಿಂದ ಉಂಟಾಗಿರುವ ಹಾನಿ ಹಾಗೂ ಅವುಗಳನ್ನು ಸರಿಪಡಿಸುವುದಕ್ಕಾಗಿ ಪುದುಚೆರಿ ಸರ್ಕಾರ ಕೇಂದ್ರ ಸರ್ಕಾರದಿಂದ 50 ರೂಪಾಯಿ ಮಧ್ಯಂತರ ಪರಿಹಾರ ನಿಧಿಗೆ ಮನವಿ ಮಾಡುವ ಸಾಧ್ಯತೆ ಇದೆ.

published on : 27th November 2020