- Tag results for ಪುದುಚೇರಿ
![]() | ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕ ಘೋಷಣೆ; ಮೇ 2ರಂದು ಫಲಿತಾಂಶ!ಕೇಂದ್ರ ಚುನಾವಣಾ ಆಯೋಗ ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು ಮೇ 2ರಂದು ಫಲಿತಾಂಶ ಹೊರಬೀಳಲಿದೆ. |
![]() | ಪುದುಚೇರಿಯಲ್ಲಿ ಏಳನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿ30 ವರ್ಷಗಳ ನಂತರ, ಏಳನೇ ಬಾರಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. |
![]() | ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಕೇಂದ್ರ ಸಚಿವ ಸಂಪುಟ ಅಸ್ತುಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶ್ವಾಸ ಕಳೆದುಕೊಂಡು ಪತನವಾದ ನಂತರ ನೂತನ ಸರ್ಕಾರ ರಚನೆಗೆ ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ಮುಂದಾಗದ ಹಿನ್ನೆಲೆಯಲ್ಲಿ... |
![]() | ವಿಶ್ವಾಸಮತಯಾಚನೆ ವೇಳೆ ಸ್ಪೀಕರ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ: ಪುದುಚೇರಿ ಮಾಜಿ ಸಿಎಂಸ್ಪೀಕರ್ ವಿ ಪಿ ಶಿವಕೋಲುಂಟು ಅವರು ತಾವು ಮಂಡಿಸಿದ ವಿಶ್ವಾಸಮತ ನಿರ್ಣಯ ಘೋಷಿಸುವಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಪುದುಚೇರಿ ಸಿಎಂ ಸ್ಥಾನಕ್ಕೆ ರಾಜೀನಾಮೆ... |
![]() | ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಸನ್ನಿಹಿತ, ಸರ್ಕಾರ ರಚನೆಗೆ ಹಕ್ಕು ಮಂಡಿಸದ ಬಿಜೆಪಿಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ವಿಫಲವಾದ ಕಾಂಗ್ರೆಸ್ ಸರ್ಕಾರ ಸೋಮವಾರ ಪತನಗೊಂಡಿದ್ದು, ನೂತನ ಸರ್ಕಾರ ರಚೆನೆಗೆ ಹಕ್ಕು ಮಂಡಿಸದಿರಲು ಬಿಜೆಪಿ ನಿರ್ಧರಿಸಿದ... |
![]() | ಪುದುಚೇರಿಯಲ್ಲಿ ಕಾಂಗ್ರೆಸ್- ಡಿಎಂಕೆ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಸೋಲು: ಮುಖ್ಯಮಂತ್ರಿ ರಾಜೀನಾಮೆಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್-ಡಿಎಂಕೆ ಸರ್ಕಾರ ವಿಶ್ವಾಸಮತವನ್ನು ಕಳೆದುಕೊಂಡ ನಂತರ ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ. |
![]() | ಪುದುಚೇರಿಯಲ್ಲಿ ಹೈಡ್ರಾಮ: ವಿಶ್ವಾಸಮತ ಕಳೆದುಕೊಂಡ ಮುಖ್ಯಮಂತ್ರಿ ನಾರಾಯಣ ಸ್ವಾಮಿ, ಕಾಂಗ್ರೆಸ್ ಸರ್ಕಾರ ಪತನಇಬ್ಬರು ಶಾಸಕರ ರಾಜಿನಾಮೆಯಿಂದ ಅಲ್ಪ ಮತಕ್ಕೆ ಕುಸಿದಿದ್ದ ಸಿಎಂ ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತಯಾಚನೆಯಲ್ಲಿ ವಿಫಲವಾಗಿದ್ದು ಕಾಂಗ್ರೆಸ್ ಸರ್ಕಾರ ಪತನವಾಗಿದೆ. |
![]() | ಪುದುಚೇರಿ: ಮತ್ತೆ 3 ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಸಿದ್ಧ, ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ - ಬಿಜೆಪಿಪುದುಚೇರಿಯಲ್ಲಿ ವಿಧಾನಸಭೆಗೆ ಇನ್ನೂ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ವಿ ನಾರಾಯಣಸ್ವಾಮಿ ಅವರ ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ ಎಂದು ಬಿಜೆಪಿ ಶುಕ್ರವಾರ ಹೇಳಿದ. |
![]() | ಫೆ.22ರಂದು ಬಹುಮತ ಸಾಬೀತುಪಡಿಸುವಂತೆ ಪುದುಚೇರಿ ಸಿಎಂ ನಾರಾಯಣಸ್ವಾಮಿಗೆ ಲೆ.ಗವರ್ನರ್ ಸೂಚನೆಪುದುಚೇರಿಯ ಹೆಚ್ಚುವರಿ ಲೆಫ್ಟಿನೆಂಟ್ ಗವರ್ನರ್ ಆಗಿ ಗುರುವಾರ ಅಧಿಕಾರ ವಹಿಸಿಕೊಂಡ ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರ್ಯರಾಜನ್ ಅವರು ಫೆಬ್ರವರಿ 22 ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ.... |
![]() | ಬಿಜೆಪಿ ನಮ್ಮ ಶಾಸಕರನ್ನು ಖರೀದಿಸುತ್ತಿದೆ: ಪುದುಚೇರಿ ಸಿಎಂ"ನಮ್ಮ ಸರ್ಕಾರ ಉರುಳಿಸಲು ಬಿಜೆಪಿ ನಮ್ಮ ಶಾಸಕರ ಕುದುರೆ ವ್ಯಾಪಾರ ನಡೆಸಿದೆ. ಮೂರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಆಟದ ಬಗ್ಗೆ ಜನರಿಗೆ ತಿಳಿದಿದ್ದು, ಅವರು 2021ರ ಚುನಾವಣೆಯಲ್ಲಿ ಕೇಸರಿ... |
![]() | ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಪ್ರತಿಪಕ್ಷಗಳು, ಸಿಎಂ ನಾರಾಯಣಸ್ವಾಮಿ ರಾಜೀನಾಮೆಗೆ ಆಗ್ರಹಇಬ್ಬರು ಸಚಿವರು ಮತ್ತು ನಾಲ್ವರು ಶಾಸಕರ ರಾಜೀನಾಮೆಯ ನಂತರ ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು, ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರು... |
![]() | ಪುದುಚೇರಿ: ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ, ಸಂಕಷ್ಟದಲ್ಲಿ ಸಿಎಂ ನಾರಾಯಣಸ್ವಾಮಿ ಸರ್ಕಾರಪುದುಚೇರಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಸಿಎಂ ನಾರಾಯಣಸ್ವಾಮಿ ಸರ್ಕಾರ ಸಂಕಷ್ಟ ಎದುರಾಗಿದ್ದು, ಇಬ್ಬರು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಿದ್ದಾರೆ. |
![]() | ಯಾರಾದರೂ 5 ಕೋಟಿ ರೂ. ಕೊಟ್ಟರೆ ಮೋದಿ ಕೊಲ್ಲುತ್ತೇನೆ ಎಂದಿದ್ದ ವ್ಯಕ್ತಿಯ ಬಂಧನಯಾರಾದರೂ 5 ಕೋಟಿ ರೂ ಕೊಟ್ಟರೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡುವುದಾಗಿ ಘೋಷಣೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ರಾಜ್ಯಪಾಲ ಕಿರಣ್ ಬೇಡಿ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಿ; ಕೇಂದ್ರಕ್ಕೆ ಪುದುಚೇರಿ ಕಾಂಗ್ರೆಸ್ ಮೈತ್ರಿಕೂಟ ಒತ್ತಾಯಸರ್ಕಾರದ ಪ್ರತೀ ಕಾರ್ಯದಲ್ಲೂ ಹಸ್ತಕ್ಷೇಪ ಮಾಡುತ್ತಿರುವ ರಾಜ್ಯಪಾಲರಾದ ಕಿರಣ್ ಬೇಡಿ ಅವರನ್ನು ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಿ ಎಂದು ಪುದುಚೇರಿ ಕಾಂಗ್ರೆಸ್ ಮೈತ್ರಿಕೂಟ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. |
![]() | ಕೃಷಿ ಕಾನೂನುಗಳ ರದ್ದತಿಗೆ ಪುದುಚೇರಿ ಆಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ: ಪ್ರತಿ ಹರಿದು ಹಾಕಿದ ಮುಖ್ಯಮಂತ್ರಿ!ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಗೆ ಕಾರಣವಾಗಿರುವ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂತೆ ಒತ್ತಾಯಿಸಿ ಪುದುಚೇರಿ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ. |