Advertisement
ಕನ್ನಡಪ್ರಭ >> ವಿಷಯ

ಪುಲ್ವಾಮಾ ದಾಳಿ

Big B Amitabh Bachchan with children

ಪುಲ್ವಾಮಾ ದಾಳಿಯ ಹುತಾತ್ಮ ಯೋಧರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ನೆರವು ನೀಡಿದ ಬಿಗ್ ಬಿ ಅಮಿತಾಬ್ ಬಚ್ಚನ್  Jun 14, 2019

ಬಿಹಾರ ರಾಜ್ಯದ ಎರಡು ಸಾವಿರಕ್ಕೂ ಅಧಿಕ ರೈತರ ಸಾಲವನ್ನು ತೀರಿಸಿದ ನಂತರ ಬಾಲಿವುಡ್ ...

Pulwama attack martyr’s wife, mom fight in public

ದುಡ್ಡೇ ದೊಡ್ಡಪ್ಪ: ಬೀದಿಗೆ ಬಂತು ಪುಲ್ವಾಮಾ ದಾಳಿ ಹುತಾತ್ಮ ಯೋಧ ಗುರು ಕುಟುಂಬದ ಜಗಳ  Apr 24, 2019

ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಎಚ್.ಗುರು ಮನೆಯಲ್ಲಿ ದೇಣಿಗೆಯಾಗಿ ಬಂದ ಹಣಕ್ಕಾಗಿ ಜಗಳ ಆರಂಭವಾಗಿದೆ....

Soldiers at the suicide bomb attack site in Kashmir's Pulwama district. (Photo | PTI)

ಪುಲ್ವಾಮಾ ದಾಳಿಯ ಕುರಿತ ಪಾಕಿಸ್ತಾನದ ಹೇಳಿಕೆಯಿಂದ ನಿರಾಶೆಯಾಗಿದೆ: ಭಾರತ ವಿದೇಶಾಂಗ ಇಲಾಖೆ  Mar 29, 2019

ಪುಲ್ವಾಮಾ ಉಗ್ರ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕೈವಾಡವಿರುವುದನ್ನು ಒಪ್ಪಿಕೊಳ್ಳಲು ಪಾಕಿಸ್ತಾನ "ನಿಧಾನಿಸುತ್ತಿದೆ" ಎಂದಿರುವ ಭಾರತ ಗಡಿಯುದ್ದದ ಭಯೋತ್ಪಾದನೆ ಕುರಿತ ಫಾಕಿಸ್ತಾನ....

Asaduddin Owaisi, Narendra Modi

ಪುಲ್ವಾಮಾದಲ್ಲಿ ಆತ್ಮಾಹುತಿ ಉಗ್ರ ದಾಳಿ ನಡೆದಾಗ ದನದ ಬಿರಿಯಾನಿ ತಿಂದು ಮಲಗಿದ್ರಾ; ಮೋದಿ ವಿರುದ್ಧ ಓವೈಸಿ ಗುಡುಗು!  Mar 24, 2019

ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ವೇಳೆ ನೀವೂ ದನದ ಬಿರಿಯಾನಿ ತಿಂದು ಮಲಗಿದ್ರಾ ಎಂದು...

ರಾಮ್ ಗೋಪಾಲ್ ಯಾದವ್

ಮತಗಳಿಗಾಗಿ ಮೋದಿ ಸರ್ಕಾರವೇ ಪುಲ್ವಾಮಾ ಉಗ್ರ ದಾಳಿ ಮಾಡಿಸಿರಬಹುದು; ಎಸ್‌ಪಿ ನಾಯಕ ವಿವಾದಾಸ್ಪದ ಹೇಳಿಕೆ!  Mar 21, 2019

ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಪುಲ್ವಾಮಾ ಉಗ್ರ ದಾಳಿಯ ಪ್ಲಾನ್ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ...

Nirmala Sitharaman

ಜೈಶ್ ಪುಲ್ವಾಮಾ ದಾಳಿ ಹೊಣೆ ಹೊತ್ತಿದ್ರೂ ಸಾಕ್ಷಿ ಬೇಕ ನಿಮಗೆ: ಪಾಕ್ ಬೆವರಿಳಿಸಿದ ನಿರ್ಮಲಾ ಸೀತಾರಾಮನ್!  Mar 17, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿದ್ದರು. ದಾಳಿಯ ಬಗ್ಗೆ ಸಾಕ್ಷಿ ಕೇಳುತ್ತೀರಾ...

Upset over Congress' stand over Pulwama terror attack, key Sonia aide Tom Vadakkan joins BJP

ಸೋನಿಯಾ ಗಾಂಧಿ ಆಪ್ತ ವಡಕ್ಕನ್ ಬಿಜೆಪಿಗೆ ಸೇರ್ಪಡೆ  Mar 14, 2019

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಎಐಸಿಸಿ ಮಾಜಿ ವಕ್ತಾರ ಟಾಮ್ ವಡಕ್ಕನ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Arvind Kejriwal-Kapil Mishra

ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ಕೇಜ್ರಿವಾಲ್ ಇಷ್ಟರಲ್ಲಾಗಲೇ ಬಿನ್ ಲಾಡೆನ್ ಆಗಬೇಕಿತ್ತು!  Mar 06, 2019

ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿಲವಾಲ್ ಇಷ್ಟರಲ್ಲಾಗಲೇ ಒಸಾಮ ಬಿನ್ ಲಾಡೆನ್ ಆಗಿರಬೇಕಿತ್ತು ಎಂದು ಆಮ್ ಆದ್ಮಿ ರೆಬೆಲ್ ಶಾಸಕ ಕಪಿಲ್ ಮಿಶ್ರಾ ಹೇಳಿದ್ದಾರೆ.

India, Pak to hold 1st meeting over Kartarpur Corridor on March 14

ಕರ್ತಾರ್‌ಪುರ್‌ ಕಾರಿಡಾರ್: ಮಾರ್ಚ್ 14ರಂದು ಭಾರತ, ಪಾಕ್ ನಡುವೆ ಮೊದಲ ಸಭೆ  Mar 06, 2019

ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್‌ಪುರ್‌ ಗೆ ಸಂಪರ್ಕಿಸುವ ಕರ್ತಾರ್‌ಪುರ್‌ ಕಾರಿಡಾರ್ ಕುರಿತಂತೆ ಭಾರತ-ಪಾಕಿಸ್ತಾನದ ಮಡುವೆ ಮೊದಲ ಸಭೆ ಮಾರ್ಚ್ 14ರಂದು ನಡೆಯಲಿದೆ.

Digvijay Singh

ಧೈರ್ಯವಿದ್ದರೆ ನನ್ನ ಮೇಲೆ ಕೇಸು ಹಾಕಿ: ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಸವಾಲು  Mar 06, 2019

ತಾವು ದೇಶ ವಿರೋಧಿ ಮತ್ತು ಪಾಕಿಸ್ತಾನ ಬೆಂಬಲಿಗ ಎಂಬ ಬಿಜೆಪಿ ನಾಯಕರ ಆರೋಪ ಸಾಬೀತುಪಡಿಸಿ ...

Page 1 of 1 (Total: 10 Records)

    

GoTo... Page


Advertisement
Advertisement