• Tag results for ಪುಲ್ವಾಮಾ ಟೆರರ್ ಅಟ್ಯಾಕ್

ಸಶಸ್ತ್ರ ಪಡೆಗಳ ಕಲ್ಯಾಣಕ್ಕಾಗಿ ಬಿಸಿಸಿಐನಿಂದ 20 ಕೋಟಿ ದೇಣಿಗೆ

ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಸಶಸ್ತ್ರ ಪಡೆಗಳ ಕಲ್ಯಾಣಕ್ಕಾಗಿ ಬಿಸಿಸಿಐ 20 ಕೋಟಿ ರೂ. ದೇಣಿಗೆ ನೀಡಲಿದೆ

published on : 16th March 2019

ಲಖನೌ: ಇಬ್ಬರು ಕಾಶ್ಮೀರಿ ವ್ಯಾಪಾರಿಗಳ ಮೇಲೆ ಕೇಸರಿ ವಸ್ತ್ರಧಾರಿಗಳಿಂದ ಹಲ್ಲೆ, ಓರ್ವನ ಬಂಧನ

ಇಬ್ಬರು ಕಾಶ್ಮೀರಿ ವ್ಯಾಪಾರಿಗಳ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌನಡಾಲಿಗಂಜ್ ಪ್ರದೇಶದಲ್ಲಿ ನಡೆದಿದೆ.

published on : 7th March 2019

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ನೀಡಬೇಕಿದ್ದ ಆರ್ಥಿಕ ನೆರವು ಸ್ಥಗಿತಗೊಳಿಸಿದ ಅಮೆರಿಕ!

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಇಡೀ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಂದು ಶಾಕ್ ನೀಡಿದ್ದು, ಹಾಲಿ ವಿತ್ತೀಯ ವರ್ಷದಲ್ಲಿ ಪಾಕಿಸ್ತಾನಕ್ಕೆ ತಾನು ನೀಡಬೇಕಿದ್ದ ಸುಮಾರು 1.3 ಬಿಲಿಯನ್ ಡಾಲರ್ ಮೊತ್ತದ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿದೆ.

published on : 23rd February 2019

ಪುಲ್ವಾಮಾ ದಾಳಿ :ಭಾರತದಲ್ಲಿನ ತನ್ನ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಂಡ ಪಾಕ್

ಪುಲ್ವಾಮಾ ಭಯೋತ್ಪಾದನಾ ದಾಳಿಯ ನಂತರ ಭಾರತ-ಪಾಕಿಸ್ತಾನಗಳ ನಡುವಿನ ಪರಿಸ್ಥಿತಿ ಉದ್ವಿಗ್ನವಾಗಿದ್ದು ಇಸ್ಲಾಮಾಬಾದ್ ನಲ್ಲಿನ ತನ್ನ ರಾಯಭಾರಿಯನ್ನು ಹಿಂದಿರುಗುವಂತೆ ಭಾರತ ಹೇಳಿತ್ತು

published on : 18th February 2019

ಪುಲ್ವಾಮಾ ದಾಳಿ: ಇನ್ಫೋಸಿಸ್ ಪ್ರತಿಷ್ಠಾನದಿಂದ ಪ್ರತಿ ಹುತಾತ್ಮ ಯೋಧರ ಕುಟುಂಬಕ್ಕೆ 10 ಲಕ್ಷ ನೆರವು

ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಪ್ರತಿ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರು. ದೇಣಿಗೆ ನಿಡುವುದಾಗಿ ಇನ್ಫೋಸಿಸ್​ ಫೌಂಡೇಶನ್ ಘೊಷಿಸಿದೆ. ತ

published on : 17th February 2019

ಉಗ್ರರನ್ನು ಮಟ್ಟ ಹಾಕೋಕೆ ಸೈನಿಕರು ಹೀಗೆ ಮಾಡಲಿ ಎಂದ ಉಪೇಂದ್ರ!

ರಿಯಲ್ ಸ್ಟಾರ್ ಖ್ಯಾತಿಯ ನಟ, ಉತ್ತಮ ಪ್ರಜಾಕೀಯ ಪಾರ್ಟಿ ಸಂಸ್ಥಾಪಕ ಉಪೇಂದ್ರ, ಹಿರಿಯ ನಟ ಅನಂತ್ ನಾಗ್ ಪುಲ್ವಾಮಾದಲ್ಲಿನ ಸಿಆರ್ ಪಿಎಫ್ ಸೈನಿಕರ ಮೇಲಿನ ಉಗ್ರ ದಾಳಿಯನ್ನು ಖಂಡಿಸಿದ್ದಾರೆ.

published on : 17th February 2019

ಎಂಎಸ್ ಎಸ್ ಎಚ್ಚರಿಕೆ: ಯೂಟ್ಯೂಬ್ ನಿಂದ ಪಾಕ್ ಗಾಯಕರ ಹಾಡಗಳನ್ನು ಕಿತ್ತು ಹಾಕಿದ ಟಿ ಸಿರೀಸ್

ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ 40ಕ್ಕು ಹೆಚ್ಚು ಯೋಧರು ಹುತಾತ್ಮರಾದ ಬಳಿಕ ಮಹಾರಾಷ್ಟ್ರ ನವನಿರ್ಮಾಣ ಸೇನೆ ದೇಶದ ಪ್ರಖ್ಯಾತ ಸಂಗೀತ ಸಂಸ್ಥೆಗಳಿಗೆ ಪಾಕ್ ಗಾಯಕರ ....

published on : 17th February 2019

ಜಮ್ಮು ಮತ್ತು ಕಾಶ್ಮೀರ: ರಜೌರಿಯಲ್ಲಿ ಐಇಡಿ ಸ್ಫೋಟಕ್ಕೆ ಸೇನಾ ಮೇಜರ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ ಸ್ಪೋಟಕ)ಸ್ಫೋಟವಾಗಿ ಭಾರತೀಯ ಸೇನಾಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

published on : 16th February 2019

ಪುಲ್ವಾಮಾ ದಾಳಿ ನಂತರ ವಿವಾದಾಸ್ಪದ ಹೇಳಿಕೆ: ಕಪಿಲ್ ಶರ್ಮಾ ಶೋ ನಿಂದ ಸಿಧುಗೆ ಗೇಟ್ ಪಾಸ್!

ಜಮ್ಮು-ಕಾಶ್ಮೀರದಲ್ಲಿನ ಪುಲ್ವಾಮಾ ದಾಳಿಯ ನಂತರ ಪಾಕಿಸ್ತಾನ ಜತೆ ಮಾತುಕತೆ ನಡೆಸಿ ಎಂದು ಹೇಳಿದ್ದ ಪಂಜಾಬ್ ಸಚಿವ ನವಜೋತ್ ಸಿಧು ಅವರನ್ನು ಜನಪ್ರಿಯ ಟಿವಿ ಶೋ "ಕಪಿಲ್ ಶರ್ಮಾ ಶೋ.....

published on : 16th February 2019

ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಹೊಣೆ ನನಗಿರಲಿ ಎಂದ ವೀರೇಂದ್ರ ಸೆಹ್ವಾಗ್

ಪುಲ್ವಾಮಾದಲ್ಲಿ ಗುರುವಾರ ನಡೆದ ಭೀಕರ ಉಗ್ರರ ದಾಳಿಗೆ ೪೦ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದೇಶವೇ ಯೋಧರ ಸಾವಿಗೆ ಕಂಬನಿ ಮಿಡಿಯುತ್ತಿದೆ.

published on : 16th February 2019

ಪುಲ್ವಾಮಾ ದಾಳಿ: ಮಸೂದ್ ಅಝರ್ ಬಂಧನಕ್ಕೆ ಭಾರತ ಒತ್ತಾಯ, ಮೊದಲು ತನಿಖೆಯಾಗಲಿ ಎಂದ ಪಾಪಿ ಪಾಕ್

ಪುಲ್ವಾಮಾ ಭಯೋತ್ಪಾದನಾ ದಾಳಿ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನಕ್ಕೆ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದೆ. ಶುಕ್ರವಾರ ಭಾರತಭಯೋತ್ಪಾದಕ ದಾಳಿ ಹೊಣೆ ಹೊತ್ತ...

published on : 15th February 2019

ಪುಲ್ವಾಮಾ ಉಗ್ರ ದಾಳಿ: ಪಾಕ್ ಗೆ ನೀಡಿದ್ದ 'ವಿಶೇಷ ಆಪ್ತ ರಾಷ್ಟ್ರ' ಸ್ಥಾನಮಾನ ಹಿಂಪಡೆದ ಭಾರತ

ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನಿವಾಸದಲ್ಲಿ ನಡೆದ ತುರ್ತು ಸಭೆಯ ಬಳಿಕ ಹಣಕಾಸು ಸಚಿವ ಅರುಣ್ ಜೇಟ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ.

published on : 15th February 2019

ಪುಲ್ವಾಮಾ ದಾಳಿ: ಭಯೋತ್ಪಾದಕರಿಗೆ ಬೆಂಬಲವನ್ನು ತಕ್ಷಣ ನಿಲ್ಲಿಸಿ, ಪಾಕ್ ಗೆ ಅಮೆರಿಕಾ ತಾಕೀತು

ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಅಮೆರಿಕಾ "ತನ್ನ ಮಣ್ಣಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ಹಾಗೂ ರಕ್ಷಣೆ ಒದಗಿಸುವುದನ್ನು ಪಾಕಿಸ್ತಾನ...

published on : 15th February 2019

ಮಾನವತೆಗೆ ಅಪಾಯ ಉಂಟುಮಾಡುವ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೆಸೆಯಿರಿ: ನಟ ದರ್ಶನ್

"ಪುಲ್ವಾಮಾ ಭಯೋತ್ಪಾದಕ ದಾಳಿ ತೀವ್ರ ನೋವು ತಂದಿದೆ. ಹುತಾತ್ಮರಾದ ಯೋಧರ ಕುಟುಂಬಕ್ಕೆ ನನ್ನ ಸಂತಾಪವಿದೆ. ಮಾನವತೆಗೆ ಅಪಾಯವನ್ನುಂಟು ಮಾಡುವ ಭಯೋತ್ಪಾದನೆಯನ್ನು....

published on : 15th February 2019

ಪುಲ್ವಾಮಾ ಭಯೋತ್ಪಾದನಾ ದಾಳಿ: ಪಾಪಿ ಪಾಕ್ ನ ಹೇಯ ಕೃತ್ಯ ಖಂಡಿಸಿದ ಟೀಂ ಇಂಡಿಯಾ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯಾನಕ ಉಗ್ರ ದಾಳಿಗೆ ಟೀಂ ಇಂಡಿಯಾ ಆಟಗಾರರು ಖಂಡಿಸಿದ್ದಾರೆ

published on : 15th February 2019
1 2 >