- Tag results for ಪೂಜೆ
![]() | ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ಸ್ಥಾಪನೆ ಮೂಲಕ 1 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿ: ಮುಖ್ಯಮಂತ್ರಿಏಕಸ್ ಟಾಯ್ ಕ್ಲಸ್ಟರ್ ಕರ್ನಾಟಕ ಸರ್ಕಾರದ ‘ನಿರ್ದಿಷ್ಟ ಉತ್ಪನ್ನ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಒಂದು ಪ್ರಮುಖ ಭಾಗವಾಗಿದ್ದು, ಆಟಿಕೆ ಕ್ಲಸ್ಟರ್ ಸ್ಥಾಪನೆ ಮಾಡುವ ಮೂಲಕ ನಾವು 1 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಅನುಭವ ಮಂಟಪಕ್ಕೆ ಶಂಕುಸ್ಥಾಪನೆ: 2 ವರ್ಷದ ನಂತರ ಪ್ರಧಾನಿ ಮೋದಿಯಿಂದಲೇ ಉದ್ಘಾಟನೆ ಮಾಡಿಸುತ್ತೇನೆ- ಸಿಎಂ ಘೋಷಣೆಹನ್ನೆರಡನೇ ಶತಮಾನದ ಮಹಾನ್ ಮಾನವತಾವಾದಿ, ಜಗಜ್ಯೋತಿ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಲಾನ್ಯಾಸ ನೆರವೇರಿಸಿದ್ದಾರೆ. |
![]() | ಕನ್ಯಾ ಪೂಜೆ ಕಡ್ಡಾಯಗೊಳಿಸಿ ಮದ್ಯ ಪ್ರದೇಶ ಸರ್ಕಾರ ಆದೇಶಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ವಿಶೇಷ ಆದೇಶ ಹೊರಡಿಸಿದ್ದು ಕನ್ಯಾ ಪೂಜೆಯನ್ನು ಕಡ್ಡಾಯಗೊಳಿಸಿದೆ. |
![]() | ಮಸೂದೆಗೆ ಅಡ್ಡಿ ಹಿನ್ನೆಲೆ ಸಭಾಪತಿ ವಿರುದ್ದ ಸಿಎಂ ಗರಂ: 'ಗೋಹತ್ಯೆ ನಿಷೇಧ'ಕ್ಕೆ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಕ್ಕೆ ಅಡ್ಡಿ ಉಂಟಾದ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. |
![]() | ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಗೋ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಶುಕ್ರವಾರ ಗೋವುಗಳಿಗೆ ಪೂಜೆ ನೆರವೇರಿಸಿದರು. |
![]() | ಬಿಜೆಪಿ ಕಚೇರಿಯಲ್ಲಿ ಗೋಪೂಜೆ: ಇದೊಂದು ಐತಿಹಾಸಿಕ ನಿರ್ಣಯ ಎಂದ ಎಸ್.ಟಿ.ಸೋಮಶೇಖರ್ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗೋ ಪೂಜೆಯನ್ನು ನೆರವೇರಿಸಲಾಯಿತು. |
![]() | ಸೂರ್ಯ ದೇವನಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಉತ್ತರ ಭಾರತೀಯರ ಛತ್ ಪೂಜೆ ಇಂದು ಮುಕ್ತಾಯಛತ್ ಪೂಜೆಯ ಕೊನೆಯ ದಿನವಾದ ಶನಿವಾರ ಭಕ್ತರು ಮುಂಜಾನೆಯೇ ಎದ್ದು ಸ್ನಾನ ಮಾಡಿ ಸೂರ್ಯ ದೇವನಿಗೆ ಪ್ರಾರ್ಥನೆ, ಪೂಜೆ ಸಲ್ಲಿಸಿದ್ದಾರೆ. |
![]() | ಈ ಫೋಟೋ ಬಳಸಿ ಕಾಂಗ್ರೆಸ್ ಶಾಸಕಿ ಆಯುಧ ಪೂಜೆ: ಟ್ರೋಲ್ ಗೆ ಗುರಿಯಾದ ಸೌಮ್ಯ ರೆಡ್ಡಿಆಯುಧ ಪೂಜೆ ವೇಳೆ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಅವರು ಬಳಸಿದ್ದ ಫೋಟೋದಿಂದಾಗಿ ಶಾಸಕಿ ಇದೀಗ ಸಖತ್ ಟ್ರೋಲ್ ಗೆ ಗುರಿಯಾಗಿದ್ದಾರೆ. |
![]() | ಇಡೀ ದೇಶ ರಾವಣ ದಹನ ಮಾಡಿದರೆ ಈ ಒಂದು ಗ್ರಾಮ ಮಾತ್ರ ರಾವಣನನ್ನು ಪೂಜಿಸುತ್ತದೆ!ರಾವಣ... ಹೆಸರು ಕೇಳಿದ ಕೂಡಲೇ ರಾಕ್ಷಸ, ದುಷ್ಟ, ಪರಸತಿ ವ್ಯಾಮೋಹಿ, ಭಯಂಕರ. ದುರುಳ ಹೀಗೆ ಒಳ್ಳೆಯದಕ್ಕಿಂತಲೂ ಕೆಟ್ಟ ಬಿರುದುಗಳೇ ನೆನಪಾಗುತ್ತವೆ. ದಸರಾ ಹಬ್ಬದ ದಿನದಂದು ಕೆಟ್ಟದ್ದನ್ನು ಸೂಚಿಸುವ ರಾವಣನ ಬೃಹತ್ ಪ್ರತಿಮೆ ತಯಾರಿಸಿ ಹಲವೆಡೆ ಸುಡಲಾಗುತ್ತದೆ. ಅಂದರೆ, ದುಷ್ಚರ ವಿರುದ್ಧ ವಿಜಯವನ್ನು ಸಾಧಿಸುವ ಹಬ್ಬವನ್ನು ವಿಜಯದಶಮಿ ಎಂದು ಕರೆಯಲಾಗುತ್ತದೆ. |
![]() | ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ರಿಂದ ಆಯುಧ ಪೂಜೆಮೈಸೂರು ಅರಮನೆಯಲ್ಲಿ ಆಯುಧ ಪೂಜೆಯನ್ನು ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ನೆರವೇರಿಸಿದರು. |
![]() | ಗಡಿ ಸಂಘರ್ಷ ಶಾಂತಿಯುತವಾಗಿ ಬಗೆಹರಿಯಬೇಕು: ಶಸ್ತ್ರಪೂಜೆ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಚೀನಾ ಜೊತೆಗಿನ ಗಡಿ ಸಂಘರ್ಷ ಶಾಂತಿಯುತವಾಗಿ ಬಗೆಹರಿಯಬೇಕು ಎಂಬುದು ಭಾರತ ಆಶಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ಹಬ್ಬವೆಂದು ಮೈ ಮರೆಯಬೇಡಿ, ತಾಳ್ಮೆಯಿಂದ ಸರಳವಾಗಿ ಆಚರಿಸಿ: ಕೊರೋನಾ ಸಮಯದಲ್ಲಿ ಪ್ರಧಾನಿ ಮೋದಿ ಕರೆಬಿಕ್ಕಟ್ಟು, ಕಷ್ಟದ ಸಮಯದಲ್ಲಿ ತಾಳ್ಮೆಯ ಗೆಲುವೇ ದಸರಾ ಹಬ್ಬವಾಗಿದೆ. ಇಂದು ಕೊರೋನಾ ಮಧ್ಯೆ ಬಹಳ ಸಂಯಮ, ವಿನಯದಿಂದ ಸರಳವಾಗಿ ದಸರಾ ಹಬ್ಬವನ್ನು ಆಚರಿಸುತ್ತಿದ್ದೀರಿ, ಈ ಕೊರೋನಾ ಯುದ್ಧದಲ್ಲಿ ನಾವು ಗೆಲ್ಲುವುದು ನಿಶ್ಚಿತ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಆಯುಧಪೂಜೆ; ರಾಜ್ಯದ ಜನತೆಗೆ ಶುಭಾಶಯ ಕೋರಿದ ಗಣ್ಯರುನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. |
![]() | ದುರ್ಗಾ ಪೂಜೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಶುಭಾಶಯರಾಷ್ಟ್ರಪತಿ ರಾಮನಾಥ್ ಕೋವಿಂದ್,ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ದುರ್ಗಾ ಪೂಜೆಯ ಶುಭ ಹಾರೈಸಿದ್ದಾರೆ. |
![]() | ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲಿಯೂ ಪ್ರತೀವರ್ಷ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ಆದರೆ, ಈ ಬಾರಿ ಈ ಹಬ್ಬದ ಆಚರಣೆ ಮೇಲೆ ಕೊರೋನಾದ ಕರಿನೆರಳು ಬಿದ್ದಿದೆ. |