ಕ್ರಿಕೆಟ್ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಲೆವೆನ್ ನಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿ ಪೂನಂ, ಶಫಾಲಿಗೆ 12ನೇ ಸ್ಥಾನ!
ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಲೆವೆನ್ ತಂಡವನ್ನು ಪ್ರಕಟಿಸಿದ್ದು ಭಾರತದಿಂದ ಪೂನಂ ಯಾದವ್ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ.