- Tag results for ಪೃಥ್ವಿ ಶಾ
![]() | ಕ್ರಿಕೆಟ್ನಿಂದ ನಿಷೇಧ: ಇನ್ನಷ್ಟು ಸಮರ್ಥನಾಗಿ ಮೈದಾನಕ್ಕೆ ಮರಳುತ್ತೇನೆ; ಪೃಥ್ವಿ ಶಾಉದ್ದೀಪನಾ ಮದ್ದು ಸೇವನೆಯಿಂದ ಸಿಕ್ಕಿ ಬಿದ್ದು ಎಂಟು ತಿಂಗಳು ಕ್ರಿಕೆಟ್ ನಿಂದ ಅಮಾನತುಗೊಂಡಿರುವ ಭಾರತ ಟೆಸ್ಟ್ ತಂಡದ ಆರಂಭಿಕ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಇನ್ನೂ ಹೆಚ್ಚು ಬಲಶಾಲಿ... |
![]() | ಕೋಚ್ ಆಯ್ಕೆ ಬಗ್ಗೆ ಅಭಿಪ್ರಾಯ ಹೇಳಲು ಕೊಹ್ಲಿಗೆ ಎಲ್ಲಾ ಹಕ್ಕಿದೆ- ಸೌರವ್ ಗಂಗೂಲಿಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ತನ್ನ ಅಭಿಪ್ರಾಯ ಹೇಳಿಕೊಳ್ಳಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಎಲ್ಲಾ ಹಕ್ಕಿದೆ ಎಂದು ಟೀಂ ಇಂಡಿಯಾ ಮಾಜಿ ಕ್ಟಾಪ್ಟನ್ ಸೌರವ್ ಗಂಗೂಲಿ ಹೇಳಿದ್ದಾರೆ. |
![]() | ಡೋಪ್ ಪರೀಕ್ಷೆಯಲ್ಲಿ ವಿಫಲ: ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಪೃಥ್ವಿ ಶಾ ಅಮಾನತುಡೋಪ್ ಪರೀಕ್ಷೆಯಲ್ಲಿ ವಿಫಲವಾದ ಕಾರಣ ಪ್ರತಿಭಾವಂತ ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಎಂಟು ತಿಂಗಳ ಕಾಲ ಬ್ಯಾನ್ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿದೆ. |
![]() | ಸಚಿನ್ ಜೊತೆ ಊಟ, ಪೃಥ್ವಿ ಶಾ ಫುಲ್ ಥ್ರಿಲ್!ಟೀಂ ಇಂಡಿಯಾದ ಯುವ ಪ್ರತಿಭೆ ಪೃಥ್ವಿ ಶಾ, ಭಾರತ ಕ್ರಿಕೆಟ್ ನ ಐಕಾನ್ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿ ಮಾಡಿದ್ದು, ಸಂಭ್ರಮದ ಕ್ಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. |
![]() | 2019 ರ ಐಪಿಎಲ್ ವೇಳೆಗೆ ಸಂಪೂರ್ಣವಾಗಿ ತಯರಾಗುವೆ: ಗಾಯಗೊಂಡ ಕ್ರಿಕೆಟಿಗ ಪೃಥ್ವಿ ಶಾಐಪಿಎಲ್-2019 ಪ್ರಾರಂಭವಾಗುವ ವೇಳೆಗೆ ಸಂಪೂರ್ಣವಾಗಿ ತಯಾರಾಗುವೆ ಎಂದು ಗಾಯಗೊಂಡಿರುವ ಯುವ ಕ್ರಿಕೆಟಿಗ ಪೃಥ್ವಿ ಶಾ ಹೇಳಿದ್ದಾರೆ. |
![]() | ರಾಕಿಂಗ್ ಸ್ಟಾರ್ ಯಶ್ ಭೇಟಿ ಮಾಡಿದ ಟೀಂ ಇಂಡಿಯಾದ ಯುವ ಆಟಗಾರ, ಫೋಟೋ ವೈರಲ್!ರಾಕಿಂಗ್ ಸ್ಟಾರ್ ಯಶ್ ಅವರನ್ನು ಟೀಂ ಇಂಡಿಯಾದ ಸ್ಟಾರ್ ಯುವ ಆಟಗಾರರೊಬ್ಬರು ಭೇಟಿ ಮಾಡಿ ಕೆಲವೊತ್ತು ಮಾತನಾಡಿದ್ದಾರೆ. |
![]() | ಬ್ಯಾಕ್ ಟು ಬ್ಯಾಕ್ 50: ಆಸ್ಟ್ರೇಲಿಯಾದಲ್ಲಿ ಕರ್ನಾಟಕದ ಮಾಯಾಂಕ್ ಕಮಾಲ್, ಗವಾಸ್ಕರ್, ಪೃಥ್ವಿ ದಾಖಲೆ ಧೂಳಿಪಟ!ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲೂ ಕನ್ನಡಿಗ ಮಾಯಾಂಕ್ ಅಗರವಾಲ್ ಭರ್ಜರಿ ಅರ್ಧ ಶತಕ ಸಿಡಿಸಿದ್ದು ಬ್ಯಾಕ್ ಟು... |