ದೇಶಪೆಗಾಸಸ್ನ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ನಿರಾಕರಣೆ; ನಂಬಲು ಸಾಧ್ಯವಾಗುತ್ತಿಲ್ಲ: ಸುಪ್ರಿಂ'ಗೆ ಅರ್ಜಿದಾರರು
ಪೆಗಾಸಸ್ ಸ್ನೂಪಿಂಗ್ ಪ್ರಕರಣದ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರವು ನಿರಾಕರಿಸುತ್ತಿರುವುದು 'ನಂಬಲು ಸಾಧ್ಯವಾಗುತ್ತಿಲ್ಲ' ಎಂದು ಅರ್ಜಿದಾರರೊಬ್ಬರು ಸುಪ್ರೀಂ ಕೋರ್ಟ್ಗೆ ಹೇಳಿದ್ದಾರೆ.