• Tag results for ಪೇಜಾವರ ಶ್ರೀಗಳು

ವಿದ್ಯಾಪೀಠಕ್ಕೆ ದ್ವಾರಕಾ, ಬದರಿ ಶಂಕರಾಚಾರ್ಯರ ಪ್ರತಿನಿಧಿ ಭೇಟಿ, ಪೇಜಾವರ ಶ್ರೀಗಳ ಬೃಂದಾವನಕ್ಕೆ ಗೌರವ ಸಮರ್ಪಣೆ

ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಕೃಷ್ಣೈಕ್ಯರಾದ ಹಿನ್ನೆಲೆಯಲ್ಲಿ ದ್ವಾರಕಾ ಶಾರದಾ ಪೀಠ, ಬದರಿ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮಿಗಳು ವಿದ್ಯಾಪೀಠಕ್ಕೆ ಸಂದೇಶ ಹೊಂದಿರುವ ಪತ್ರ ತಲುಪಿಸಿದ್ದಾರೆ. 

published on : 31st December 2019

ಪೇಜಾವರ ವಿಶ್ವೇಶ ತೀರ್ಥಶ್ರೀಗಳ ನಿಧನಕ್ಕೆ ಸ್ಯಾಂಡಲ್ ವುಡ್ ತಾರೆಯರ ಸಂತಾಪ

ಭಾನುವಾರ(ಡಿಸೆಂಬರ್ 29) ರಂದು ವಿಧಿವಶರಾದ ಪೇಜಾವರ ಮಠದ ಹಿರಿಯ ಯತಿಶ್ರೀಗಳು ವಿಶ್ವೇಶ ತೀರ್ಥ ಶ್ರೀಗಳ ನಿಧನಕ್ಕೆ ಸ್ಯಾಂಡಲ್ ವುಡ್ ನಟ ನಟಿಯರು, ನಿರ್ಮಾಪಕರು ಸಂತಾಪ ವ್ಯಕ್ತಪಡಿಸಿದ್ದಾರೆ.

published on : 29th December 2019

ಪೇಜಾವರ ಶ್ರೀ ಆರೋಗ್ಯ ಸ್ಥಿತಿ ತೀರಾ ಗಂಭೀರ; ಗಣ್ಯರ ಭೇಟಿಗೆ ಅವಕಾಶ ನಿರಾಕರಣೆ

ಶಂಕಿತ ನ್ಯುಮೋನಿಯಾದಿಂದಾಗಿ ಕಳೆದ ಶುಕ್ರವಾರದಿಂದ ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೆಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ

published on : 28th December 2019

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ತುಸು ಚೇತರಿಕೆ, ಚಿಕಿತ್ಸೆಗೆ ಸ್ಪಂದನೆ

 ಕಳೆದ ಕೆಲ ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

published on : 25th December 2019

ಪೇಜಾವರ ಶ್ರೀ  ಆರೋಗ್ಯ ಇನ್ನೂ ಗಂಭೀರವಾಗಿಯೇ ಇದೆ;  ಮಣಿಪಾಲ್ ಆಸ್ಪತ್ರೆ

ಮಣಿಪಾಲ್ ಕಸ್ತೂರಿ ಬಾ ಮಡಿಕಲ್  ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ  ಚಿಕಿತ್ಸೆ ಕಲ್ಪಿಸಲಾಗುತ್ತಿರುವ  ಪೇಜಾವರ ವಿಶ್ವೇಶ ತೀರ್ಥ ಶ್ರೀ ಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗಂಭೀರವಾಗಿಯೇ ಮುಂದುವರಿದಿದೆ.

published on : 23rd December 2019

ಉಡುಪಿ ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು;ಆರೋಗ್ಯ ವಿಚಾರಿಸಿದ ಪ್ರಧಾನಿ, ನಾಳೆ ಅಮಿತ್ ಶಾ, ಮುಖ್ಯಮಂತ್ರಿ ಭೇಟಿ 

ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

published on : 20th December 2019

ಹಿಂದೂಗಳು ಸಹ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಸಹಕರಿಸಿ ಸೌಹಾರ್ದತೆ ಮೆರೆಯಬೇಕು - ಪೇಜಾವರ ಸ್ವಾಮೀಜಿ

1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಬಿಜೆಪಿ ವರಿಷ್ಠ ನಾಯಕ ಎಲ್ ಕೆ ಅಡ್ವಾಣಿ, ಮತ್ತಿತರ ಕರಸೇವಕರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀಥ೯ ಸ್ವಾಮೀಜಿ ಒತ್ತಾಯಿಸಿದ್ದಾರೆ.

published on : 14th November 2019

ಅಯೋಧ್ಯೆ: ಸುಪ್ರೀಂ ತೀರ್ಪನ್ನು ಶಾಂತಿಯುತವಾಗಿ ಸ್ವೀಕರಿಸೋಣ- ಪೇಜಾವರ ಶ್ರೀ ಮನವಿ

ಅಯೋಧ್ಯೆ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಸಮಾಜದಲ್ಲಿ ಸಾಮರಸ್ಯ ಕಾಪಾಡಿಕೊಂಡು, ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಸಂಭ್ರಮಾಚರಣೆಯ ಮೆರವಣಿಗೆಗಳನ್ನು ನಡೆಸದಂತೆ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಜೀ ಜನರಿಗೆ ಮನವಿ ಮಾಡಿದ್ದಾರೆ.

published on : 8th November 2019

ಮೈಸೂರು: ದಲಿತ ಕೇರಿಯಲ್ಲಿ ಪೇಜಾವರ ಶ್ರೀಗಳಿಂದ ಸಾಮರಸ್ಯದ ಪಾದಯಾತ್ರೆ

ಉಡುಪಿ ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶತೀರ್ಥ ಸ್ವಾಮೀಜಿ  ಬುಧವಾರ ಮೈಸೂರಿನ ದಲಿತ ಕೇರಿಯಲ್ಲಿ ಸಾಮರಸ್ಯಕ್ಕಾಗಿ ಪಾದಯಾತ್ರೆ ಕಾರ್ಯಕ್ರಮ ನಡೆಸಿದ್ದಾರೆ. ದಲಿತರ ಮೇಲಿನ ದೌರ್ಜನ್ಯ, ಶೋಷಣೆ ತಗ್ಗಿಸುವ ಉದ್ದೇಶದೊಡನೆ ಈ ಕಾರ್ಯಕ್ರಮ ನಡೆಸಿದ್ದಾಗಿ ಶ್ರೀಗಳು ಹೇಳಿದ್ದಾರೆ.

published on : 11th September 2019