- Tag results for ಪೈಪ್ ಲೈನ್
![]() | ನೀರು ಪೈಪ್ ಲೈನ್ ನ್ನು ಹಾಳು ಮಾಡಿದ ಗ್ಯಾಸ್ ಪೈಪ್ ಲೈನ್ ಕಾಮಗಾರಿ: 50 ಲಕ್ಷ ಲೀಟರ್ ನೀರು ನಷ್ಟಗ್ಯಾಸ್ ಪೈಪ್ ಲೈನ್ ಕೆಲಸದ ಕಾಮಗಾರಿಯಿಂದ ದಕ್ಷಿಣ ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ನೀರು ಸರಬರಾಜು ಪೈಪ್ ಲೈನ್ ಒಡೆದು ಹಲವು ಪ್ರದೇಶಗಳಲ್ಲಿ ನೀರಿನ ಪೂರೈಕೆ ವ್ಯತ್ಯಯವುಂಟಾಯಿತು. |
![]() | 7,400 ಯೋಜನೆಗಳಿಗೆ ರಾಷ್ಟ್ರೀಯ ಮೂಲಸೌಕರ್ಯ ಪೈಪ್ಲೈನ್ ವಿಸ್ತರಣೆರಾಷ್ಟ್ರೀಯ ಮೂಲಸೌಕರ್ಯ ಪೈಪ್ ಲೈನ್ ನ್ನು 7,400 ಯೋಜನೆಗಳಿಗೆ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. |
![]() | ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಸಾಕಾರಕ್ಕೆ ಬದ್ಧ: ಪ್ರಧಾನಿ ನರೇಂದ್ರ ಮೋದಿಒಂದು ದೇಶ,ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. |
![]() | ಕೊಚ್ಚಿ- ಮಂಗಳೂರು ಅನಿಲ ಪೈಪ್ ಲೈನ್ ನಿಂದ ಕರ್ನಾಟಕ, ಕೇರಳದಲ್ಲಿ ಜನಜೀವನ ಸುಲಭ: ಪ್ರಧಾನಿ ಮೋದಿಕೊಚ್ಚಿ- ಮಂಗಳೂರು ಅನಿಲ ಪೈಪ್ ಲೈನ್ ನಿಂದ ಉಭಯ ರಾಜ್ಯಗಳಲ್ಲಿ ಜೀವನ ಮತ್ತಷ್ಟು ಸುಲಭವಾಗಲಿದ್ದು, ಬಡ, ಮಧ್ಯಮ ಹಾಗೂ ಕೈಗಾರಿಕೋದ್ಯಮಿಗಳ ವೆಚ್ಚ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಕೊಚ್ಚಿ- ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ್ದಾರೆ. |
![]() | ಜನವರಿ 5ಕ್ಕೆ ಪ್ರಧಾನಿ ಮೋದಿಯಿಂದ ಕೊಚ್ಚಿ-ಮಂಗಳೂರು ನೈರ್ಸಗಿಕ ಅನಿಲ ಪೈಪ್ ಲೈನ್ ಉದ್ಘಾಟನೆಜನವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ- ಮಂಗಳೂರು ನಡುವಣ ನೈಸರ್ಗಿಕ ಅನಿಲ ಪೈಪ್ ಲೈನ್ ನ್ನು ವರ್ಚುಯಲ್ ನಲ್ಲಿ ಉದ್ಘಾಟಿಸಲಿದ್ದಾರೆ ಎಂದು ಗೇಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಜೈನ್ ಶನಿವಾರ ತಿಳಿಸಿದ್ದಾರೆ. |
![]() | ದೊಡ್ಡ ಅಳತೆಯ ನಿವೇಶನಗಳಿಗೆ ಎರಡು ಪೈಪ್ ಲೈನ್ ಕಡ್ಡಾಯ: ಸರ್ಕಾರಕ್ಕೆ ಬಿಡಬ್ಲ್ಯುಎಸ್ ಎಸ್ ಬಿ ಪ್ರಸ್ತಾವನೆಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯುಎಸ್ಎಸ್ ಬಿ) ಅದರ ಬಿಡಬ್ಲ್ಯುಎಸ್ ಎಸ್ ಬಿ ಕಾಯ್ದೆಗೆ ತಿದ್ದುಪಡಿ ತರುವಂತೆ ಕೋರಿದೆ. |