• Tag results for ಪೊಲೀಸ್ ಕಸ್ಟಡಿ

ತಮಿಳುನಾಡು: ಲಾಕ್ಡೌನ್ ನಿಯಮ ಉಲ್ಲಂಘನೆ; ಪೊಲೀಸ್ ಕಸ್ಟಡಿಯಲ್ಲಿ ತಂದೆ, ಮಗ ಸಾವು

ಲಾಕ್'ಡೌನ್ ನಿಯಮ ಉಲ್ಲಂಘಿನೆ ಮಾಡಿದ ಆರೋಪದ ಮೇಲೆ ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ ಹಾಗೂ ಪುತ್ರನೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. 

published on : 23rd June 2020

ಪಾಕ್ ಪ್ರೇಮಿ ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

ಪಾಕ್‌ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯಾನ್‌ಳನ್ನು ನ್ಯಾಯಾಲಯ ನಾಲ್ಕು ದಿ‌ನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

published on : 26th February 2020

ಭೂಗತ ಪಾತಕಿ ರವಿ ಪೂಜಾರಿಗೆ ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ

ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ನಗರಕ್ಕೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆತನನ್ನು ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

published on : 24th February 2020

ಮ್ಯಾಚ್ ಫಿಕ್ಸಿಂಗ್: ಪ್ರಮುಖ ಬುಕ್ಕಿ ಸಂಜೀವ್ ಚಾವ್ಲಾ ಭಾರತಕ್ಕೆ ಹಸ್ತಾಂತರ, 12 ದಿನ ಪೊಲೀಸ್ ಕಸ್ಟಡಿ!

2000ರ ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿ ಸಂಜೀವ್ ಚಾವ್ಲಾ ಅವರನ್ನು ಇಂಗ್ಲೆಂಡ್‍ನಿಂದ ಹಸ್ತಾಂತರಿಸಿದ್ದು, ಗುರುವಾರ ಬಂಧಿಸಿ ಭಾರತಕ್ಕೆ ಕರೆತರಲಾಯಿತು.

published on : 13th February 2020

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ಪೊಲೀಸ್ ಕಸ್ಟಡಿ ಮೂರು ದಿನ ವಿಸ್ತರಣೆ

ದೇಹದ್ರೋಹ ಪ್ರಕರಣದಲ್ಲಿ ಆರೋಪಿಯಾಗಿರುವ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ  ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಮೂರು ದಿನಗಳವರೆಗೆ ವಿಸ್ತರಿಸಿ ಇಲ್ಲಿನ ನ್ಯಾಯಾಲಯವೊಂದು ಇಂದು ತೀರ್ಪು ನೀಡಿದೆ.

published on : 3rd February 2020

ಮಂಗಳೂರು ಬಾಂಬ್ ಪ್ರಕರಣ: ಆದಿತ್ಯರಾವ್ 10 ದಿನ ಪೊಲೀಸ್ ಕಸ್ಟಡಿಗೆ

ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆರೋಪಿ ಆದಿತ್ಯ ರಾವ್‌ನನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

published on : 23rd January 2020

ಪಿಎಂಸಿ ಬ್ಯಾಂಕ್ ಹಗರಣ: ಮಾಜಿ ಎಂಡಿ ಥಾಮಸ್ ಅ.17ರವರೆಗೆ ಪೋಲೀಸ್ ವಶಕ್ಕೆ

4,355 ಕೋಟಿ ರೂ.ಪಿಎಂಸಿ ಬ್ಯಾಂಕ್ ಹಗರಣ ಸಂಬಂಧಿಸಿ ಬಂಧಿಸಲ್ಪಟ್ಟ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್ ಅವರನ್ನುಅಕ್ಟೋಬರ್ 17 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

published on : 5th October 2019

ಅಕ್ರಮ ಗಣಿಗಾರಿಕೆ: ಕಾಂಗ್ರೆಸ್‍ ಶಾಸಕ ನಾಗೇಂದ್ರ ಪೊಲೀಸ್‍ ಕಸ್ಟಡಿಗೆ

ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್‍ ಕಸ್ಟಡಿಗೆ ಒಪ್ಪಿಸಲಾಗಿದೆ.

published on : 29th April 2019