• Tag results for ಪೋಲೀಸ್ ಫೈರಿಂಗ್

ಕೋಲಾರ: ರಕ್ತ ಚಂದನದ ಅಕ್ರಮ ಸಾಗಣೆ ನಡೆಸಿದ್ದ ಕಾರುಗಳ ಮೇಲೆ ಪೋಲೀಸ್ ಫೈರಿಂಗ್

ಅಕ್ರಮವಾಗಿ ರಕ್ತ ಚಂದನ ಸಾಗಣೆ ನಡೆಸಿದ್ದ ಕಾರುಗಳ ಮೇಲೆ ಪೋಲೀಸರು ಫೈರಿಂಗ್ ನಡೆಸಿದ ಘಟನೆ ಕೋಲಾರದ ಬೆಳಗಾನಹಳ್ಳಿ ಎಂಬಲ್ಲಿ ನಡೆದಿದೆ.

published on : 1st February 2021

ತುಮಕೂರು: ದರೋಡೆ ಆರೋಪಿಯಿಂದ ಪೋಲೀಸರ ಮೇಲೆ ಹಲ್ಲೆ ಯತ್ನ, ಕಾಲಿಗೆ ಗುಂಡಿಕ್ಕಿ ಬಂಧಿಸಿದ ಖಾಕಿಪಡೆ

ಪ್ರಕರಣವೊಂದರ ಸ್ಥಳ ಮಹಜರು ಮಾಡುತ್ತಿದ್ದ ವೇಳೆ ಆರೋಪಿ ಪೋಲೀಸರ ಮೇಲೇ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ಸಮಯದಲ್ಲಿ ಪೋಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

published on : 8th November 2020

ಕಲಬುರಗಿ: ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡೇಟು

ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿ ಬಳಿ ನಡೆದಿದೆ. ಆರೋಪಿ ಫಯೂಮ್ ಅಲಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.  

published on : 29th August 2020

ಪೊಲೀಸ್ ಕಾರಿನ ಮೇಲೆ ಕಲ್ಲು ತೂರಿ ಆರೋಪಿಗಳು ಪರಾರಿ

ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲಾ ಪಂಚಾಯತ್ ರಸ್ತೆಯ ಅರಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

published on : 1st August 2020