• Tag results for ಪ್ರಕರಣ ದಾಖಲು

ಧಾರ್ಮಿಕ ಭಾವನೆಗೆ ಧಕ್ಕೆ; ‘ತಾಂಡವ್’ ವೆಬ್ ಸಿರೀಸ್ ತಂಡ ವಿರುದ್ಧ ಪ್ರಕರಣ ದಾಖಲು

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ‘ತಾಂಡವ್’ ವೆಬ್‌ ಸರಣಿ ನಿರ್ಮಾಣ ತಂಡ ಹಾಗೂ ಅದನ್ನು ಪ್ರಸಾರ ಮಾಡಿದ ಅಮೆಜಾನ್ ಪ್ರೈಮ್ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.

published on : 24th January 2021

ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಸಚಿವ ಪ್ರಭು ಚವ್ಹಾಣ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ...

published on : 22nd January 2021

ಬೆಂಗಳೂರು: ವಿಷ ಕುಡಿಯುವಂತೆ ಪತ್ನಿಗೆ ಒತ್ತಾಯ, ಪತಿಯ ವಿರುದ್ಧ ಪ್ರಕರಣ ದಾಖಲು

ಪತಿ ಹಾಗೂ ಅತ್ತೆಯ ಬಲವಂತದಿಂದ  ಖಾಸಗಿ ನರ್ಸಿಂಗ್ ಕಾಲೇಜ್ ವೊಂದರಲ್ಲಿ ಸಹಾಯಕ ಪ್ರೊಫೆಸರ್ ಆಗಿದ್ದ ಮಹಿಳೆಯೊಬ್ಬರು ವಿಷ ಕುಡಿದು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಜ್ಞಾನಭಾರತಿಯಲ್ಲಿ ನಡೆದಿದೆ. ಸಂತ್ರಸ್ತೆಯ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. 

published on : 29th December 2020

ಹುಟ್ಟುಹಬ್ಬದಂದು ಕಡಲ ತೀರದಲ್ಲಿ ನಗ್ನವಾಗಿ ಓಡಿದ್ದ ಮಿಲಿಂದ್ ಸೋಮನ್ ವಿರುದ್ಧ ಪ್ರಕರಣ ದಾಖಲು

ಹುಟ್ಟುಹಬ್ಬದ ದಿನದಂದು ಕಡಲ ತೀರದಲ್ಲಿ ನಗ್ನವಾಗಿ ಓಡಿದ್ದ ನಟ ಹಾಗೂ ಮಾಡೆಲ್ ಮಿಲಿಂದ್ ಸೋಮನ್ ವಿರುದ್ಧ ಪ್ರಕರಣ ದಾಖಲಾಗಿದೆ. 

published on : 7th November 2020

ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್

ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.

published on : 26th October 2020

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ!

ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ. 

published on : 11th October 2020

ಶಾಸಕ ಅಖಂಡ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧ ಕೋಟಿ ರೂ. ಇನಾಮು ಫೋಷಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧಕೋಟಿ ಬಹುಮಾನ ನೀಡುತ್ತೇನೆಂದು ಹೇಳಿದ್ದ ಉತ್ತರಪ್ರದೇಶದ ವ್ಯಕ್ತಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ. 

published on : 14th August 2020

ಆಂತರಿಕ ಭದ್ರತಾ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲು: ಭಾಸ್ಕರ್ ರಾವ್

ಚಾಲನೆ ದೊರೆತ ಏಳು ವರ್ಷಗಳ ನಂತರ ಪ್ರಪ್ರಥಮ ಬಾರಿಗೆ ಆಂತರಿಕ ಭದ್ರತಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಕ್ಕೆ ಭಾಸ್ಕರ್ ರಾವ್ ಸಂತಸ ವ್ಯಕ್ತಪಡಿಸಿದ್ದಾರೆ.

published on : 11th August 2020

ತೆಲಂಗಾಣ ಮರ್ಯಾದಾ ಹತ್ಯೆ ಕುರಿತು ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲು

ತೆಲಂಗಾಣದಲ್ಲಿ 2018ರಲ್ಲಿ ನಡೆದಿದ್ದ ಮರ್ಯಾದಾ ಹತ್ಯೆ ಘಟನೆ ಆಧರಿಸಿ ನಿರ್ದೇಶಕ ಹಾಗೂ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರು ಮರ್ಡರ್ ಹೆಸರಿನಲ್ಲಿ ಸಿನಿಮಾ ನಿರ್ಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವರ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. 

published on : 5th July 2020