• Tag results for ಪ್ರಕಾಶ್ ರೈ

ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್

ಕೆಜಿಎಫ್​ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್​ನ ಫೋಟೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

published on : 26th August 2020

ಜೆಎನ್ ಯು ಗೆ ದೀಪಿಕಾ ಪಡುಕೋಣೆ ಭೇಟಿ: ಪ್ರಕಾಶ್ ರಾಜ್ ಹೇಳಿದ್ದೇನು?

ನಟಿ ದೀಪಿಕಾ ಪಡುಕೋಣೆ ಜವಹರ್ ಲಾಲ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದಕ್ಕೆ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದಾರೆ

published on : 8th January 2020

ಮಾಡಿದ್ದುಣ್ಣೊ ಮಾರಾಯ: ಬಿಜೆಪಿ ಗೆಲುವಿನ ಬಗ್ಗೆ ಪ್ರಕಾಶ್ ರೈ ಪ್ರತಿಕ್ರಯಿಸಿದ್ದು ಹೀಗೆ

ರಾಜ್ಯ ವಿಧಾನಸಬೆ ಉಪ ಚುನಾವಣೆಯಲ್ಲಿ ಬಿಜೆಪಿ ಹನ್ನೆರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲಿ ಸ್ಯಾಂಡಲ್ ವುಡ್, ನಟ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಯಿಸಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಟ್ವೀಟ್ ಮಾಡಿ ಬೆನ್ನಿಗೆ ಚೂರಿ ಇರಿದವರು ಮತ್ತೆ ಗೆದ್ದು ಬಂದಿದ್ದಾರೆ. ಅವರು ಬಿಜೆಪಿಗೆ ಧೋಕಾ ಮಾಡುವುದಿಲ್ಲವೆಂದು ನಂಬಿದ್ದೇನೆ ಎಂದು...

published on : 9th December 2019

ಜೀವನ ಅಮೂಲ್ಯವಾದುದು, ಗಲಾಟೆ ಬೇಡ: ಅಯೋಧ್ಯೆ ತೀರ್ಪಿಗೆ ಪ್ರಕಾಶ್ ರೈ ಪ್ರತಿಕ್ರಿಯೆ

ಅಯೋಧ್ಯೆ ವಿವಾದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಬಗ್ಗೆ ಬಹುಭಾಷಾ ನಟ ಹಾಗೂ ಚಿಂತಕ ಪ್ರಕಾಶ್ ರೈ ಸ್ವಾಗತಿಸಿದ್ದಾರೆ.

published on : 9th November 2019

ಚಿತ್ರರಂಗದಿಂದ ನಟ ಪ್ರಕಾಶ್ ರೈರನ್ನು ಬ್ಯಾನ್ ಮಾಡುವಂತೆ ಆಗ್ರಹ!

ಖಳನಟ ಪ್ರಕಾಶ್ ರೈ ರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಅಖಿಲ ಭಾರತ ಹಿಂದೂ ಮಹಾಸಭಾ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

published on : 30th October 2019

ಪ್ರಕಾಶ್ ರೈ ಕ್ಷಮೆ ಕೋರಿದ ಪ್ರತಾಪ್‌ ಸಿಂಹ, ಕೊಳಕು ಹೇಳಿಕೆ ನೀಡದಂತೆ ಸಂಸದನಿಗೆ ನಟನ ಸಲಹೆ

ತಮ್ಮ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಖ್ಯಾತ ಚಲನಚಿತ್ರ ನಟ ಪ್ರಕಾಶ್ ರೈ ಬೆದರಿಕೆ...

published on : 8th August 2019

ನೀತಿ ಸಂಹಿತೆ ಉಲ್ಲಂಘನೆ ಆರೋಪ: ರೈ, ಮೇವಾನಿ ವಿಚಾರಣೆಗೆ ಹೈಕೋರ್ಟ್ ತಡೆ

2018 ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್....

published on : 27th July 2019

ಗಿರೀಶ್ ಕಾರ್ನಾಡ್ ಬರೆದ ಪತ್ರವನ್ನು ಶೇರ್ ಮಾಡಿ ಕಂಬನಿ ಮಿಡಿದ ಪ್ರಕಾಶ್ ರೈ!

ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಇಂದು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಹುಭಾಷ ನಟ ಪ್ರಕಾಶ್ ರಾಜ್ ತಮಗೆ ಗಿರೀಶ್

published on : 10th June 2019

ಸೋಲು ಖಚಿತವಾಗುತ್ತಿದ್ದಂತೆ ಮತಎಣಿಕೆ ಕೇಂದ್ರದಿಂದ ಕಾಲ್ಕಿತ್ತ ನಟ ಪ್ರಕಾಶ್ ರೈ!

ಬಿಜೆಪಿಯ ಸಾಂಪ್ರದಾಯಿಕ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ...

published on : 23rd May 2019

ನನಗೆ ಸರಿಯಾದ ಕಪಾಳಮೋಕ್ಷವಾಗಿದೆ: ಸೋಲಿನ ಹತಾಶೆ ಹೊರಹಾಕಿದ ಪ್ರಕಾಶ್ ರೈ

ಬೆಂಗಳುರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರೈ ಈ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಈ ಸಾಲಿನ ಜನಾದೇಶದಲ್ಲಿ.....

published on : 23rd May 2019

ಬೆಂಗಳೂರು ಕೇಂದ್ರ ಫಲಿತಾಂಶ: ಠೇವಣಿ ಕಳೆದುಕೊಳ್ಳಲಿದ್ದಾರೆ ಪ್ರಕಾಶ್ ರೈ?

: ಈ ಬಾರಿಯ ಲೋಕಸಭಾ ಚುನಾವಣೆಮತ ಎಣಿಕೆ ಗುರುವಾರ ಬೆಳಿಗಿನಿಂದ ಪ್ರಾರಂಬವಾಗಿದೆ. ಬೆಂಗಳೂರು ಕೇಂದ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಠೇವಣಿ ಕಳೆದುಕೊಳ್ಳುವ ಸಾಧ್ಯತೆ ಇದೆ.

published on : 23rd May 2019

ದೇಶದ ಮಹಾಜನತೆ ಎಕ್ಸಿಟ್ ಪೋಲ್ ಗಳನ್ನು ಸುಳ್ಳು ಮಾಡಲಿದೆ: ಪ್ರಕಾಶ್ ರೈ

ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಲಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ....

published on : 20th May 2019

ದಯಮಾಡಿ ಬಿಟ್ಟುಬಿಡಿ: ಪ್ರಧಾನಿ ಮೋದಿಗೆ ಪ್ರಕಾಶ್ ರೈ ಪತ್ನಿ ಪೋನಿ ಮನವಿ!

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

published on : 4th May 2019

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ನಕಲಿ ಪೋಸ್ಟ್ ಗಳ ಬಗ್ಗೆ ಪ್ರಕಾಶ್ ರೈ ಕೆಂಡಮಂಡಲ

ಹಿರಿಯ ನಟ ಹಾಗೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ವಿರುದ್ದ ರೈ ಕೆಂಡಮಂಡಲರಾಗಿದ್ದಾರೆ.

published on : 17th April 2019

'ನನ್ನ ಸ್ಪರ್ಧೆ ಯಾರ ವಿರುದ್ಧವೂ ಅಲ್ಲ, ಜನರಿಗಾಗಿ ಹೋರಾಟ': ಪ್ರಕಾಶ್ ರೈ ಮಾತಿನ ಅರ್ಥವೇನು?

ನಾನು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ. ಜನರಿಗಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹೇಳಿದ್ದಾರೆ.

published on : 16th April 2019
1 2 >