• Tag results for ಪ್ರಜಾಕೀಯ

15 ಕ್ಷೇತ್ರಗಳಿಂದಲೂ ಪಕ್ಷದ ಅಭ್ಯರ್ಥಿಗಳ ಸ್ಪರ್ಧೆ: ಉಪೇಂದ್ರ

ಸಿನಿಮಾದಲ್ಲಿ ತೊಡಗಿ ಕೊಂಡಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುತ್ತಿಲ್ಲ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ರಾಜ್ಯಾಧ್ಯಕ್ಷ ಉಪೇಂದ್ರ ಅವರು ಹೇಳಿದ್ದಾರೆ. 

published on : 25th November 2019

ಪ್ರಜಾಪ್ರಭುತ್ವದ ಅವ್ಯವಸ್ಥೆ ಕುರಿತು ಸ್ಟಾಲಿನ್ ಅಣಕ: ಉಪ್ಪಿ ಟ್ವೀಟ್ ವೈರಲ್

ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡಿ ರಾಜಕೀಯ ಅಂಗಳಕ್ಕೆ ಇಳಿದಿರುವ ನಟ ಸೂಪರ್ ಸ್ಟಾರ್ ಉಪೇಂದ್ರ ತಮ್ಮ ಟ್ವೀಟ್ ಗಳ ಮೂಲಕ ಮತದಾರನ ಜಾಗೃತಗೊಳಿಸುವ ಕೆಲಸ ಮುಂದುವರೆಸಿದ್ದಾರೆ.

published on : 13th August 2019

ಮೋದಿ ಸುನಾಮಿಯಲ್ಲಿ ಕೊಚ್ಚಿ ಹೋದ ಉಪ್ಪಿಯ 'ಉತ್ತಮ ಪ್ರಜಾಕೀಯ'!

ಸ್ಯಾಂಡಲ್ವುಡ್ ನಟ ಉಪೇಂದ್ರ ಸ್ಥಾಪಿಸಿದ್ದ ಉತ್ತಮ ಪ್ರಜಾಕೀಯ ಪಕ್ಷ 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 28 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಪ್ರಧಾನಿ ಮೋದಿ ಅಲೆಯಲ್ಲಿ ಪ್ರಜಾಕೀಯ ಕೊಚ್ಚಿ ಹೋಗಿದೆ.

published on : 23rd May 2019

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ: ನಟ ಉಪೇಂದ್ರ ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಘೋಷಣೆ ಮಾಡಿದ್ದಾರೆ.

published on : 12th April 2019

ಬಿಸಿಲಿಗೆ ಭಯಪಟ್ಟು ಕೆಳಗೆ ಇಳಿದಿಲ್ಲ: ಮಾಧ್ಯಮಗಳ ನೀರಿಳಿಸಿದ ಉಪೇಂದ್ರ

ನಾವು ರ್ಯಾಲಿ ಮಾಡಿ ಜನರಿಗೆ ತೊಂದರೆ ಕೊಡುವುದು ಇಷ್ಟವಿಲ್ಲ, ಹೀಗಾಗಿ ಎರಡು ಮಾತಾಡಿ ಗಾಡಿಯಿಂದ ಕೆಳಗೆ ಇಳಿದೆ. ಬಿಸಿಲಿಗೆ ಭಯಪಟ್ಟು ಅಲ್ಲ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

published on : 5th April 2019

ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಪರ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ಪ್ರವಾಸ: ಉಪೇಂದ್ರ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಪರವಾಗಿ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಪ್ರಚಾರ ನಡೆಸುವುದಾಗಿ ರಿಯಲ್ ಸ್ಟಾರ್ ಉಪೇಂದ್ರ ತಿಳಿಸಿದ್ದಾರೆ

published on : 30th March 2019

ಇದು ಅಧಿಕೃತ! ಉಪೇಂದ್ರ ಯುಪಿಪಿಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ

ಇದು ಅಧಿಕೃತ ಪ್ರಕಟಣೆ, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ರಿಯಲ್ ಸ್ಟಾರ್ ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

published on : 20th March 2019

ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ನಮ್ಮ ಪಕ್ಷ ಸ್ಪರ್ಧಿಸಲಿದೆ: ಉಪೇಂದ್ರ

ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ನಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಉತ್ತಮ ಪ್ರಜಾಕೀಯ ಪಕ್ಷ ರಾಜ್ಯಾಧ್ಯಕ್ಷ, ನಟ, ನಿರ್ದೇಶಕ ಉಪೇಂದ್ರ ಹೇಳಿದ್ದಾರೆ.

published on : 26th January 2019