- Tag results for ಪ್ರಜ್ವಲ್ ದೇವರಾಜ್
![]() | ಫೆಬ್ರವರಿ 5 ರಂದು ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಂ ರಿಲೀಸ್ಪ್ರಜ್ವಲ್ ದೇವರಾಜ್ ಸದ್ಯ ವೀರಂ ಸೆಟ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ಪೆಕ್ಟರ್ ವಿಕ್ರಂ’ ಚಿತ್ರ ಫೆಬ್ರುವರಿ 5ಕ್ಕೆ ಬಿಡುಗಡೆಯಾಗಲಿದೆ. |
![]() | ಪ್ರಜ್ವಲ್ ದೇವರಾಜ್ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ಆಶಿಕಾ ಅಥವಾ ಅದಿತಿ?"ಅಂಬಿ ನಿಂಗ್ ವಯಸಾಯ್ತೋ" ನಿರ್ದೇಶಕ ಗುರುದತ್ತ ಗಾಣಿಗ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ಜತೆಗೆ ಆಕ್ಷನ್ ಥ್ರಿಲ್ಲರ್ ನಿರ್ದೇಶಿಸಲು ಸಜ್ಜಾಗಿದ್ದಾರೆ ಚಿತ್ರವೀಗ ಪ್ರಿ-ಪ್ರೊಡಕ್ಷನ್ ಹಂತದಲ್ಲಿದೆ. ಜನವರಿ ಮಧ್ಯದಲ್ಲಿ ಅಧಿಕೃತ ಘೋಷಣೆ ಮಾಡಲು ಚಿತ್ರತಂಡ ಸಿದ್ದವಾಗಿದೆ. |
![]() | ಗುರುದತ್ತ ಗಾಣಿಗ ಆಕ್ಷನ್ ಥ್ರಿಲ್ಲರ್ ಗಾಗಿ ಬೆಳ್ಳಿ ತೆರೆ ಮೇಲೆ ಮತ್ತೆ ಜೊತೆಯಾದ ದೇವರಾಜ್-ಪ್ರಜ್ವಲ್ ಜೋಡಿ!ಪ್ರಜ್ವಲ್ ದೇವರಾಜ್ ಸಿಹಿ ತುಂಬಿದ ವರ್ಷದತ್ತ ಸಾಗುತ್ತಿರುವಂತೆ ತೋರುತ್ತಿದೆ. ಡೈನಾಮಿಕ್ ಪ್ರಿನ್ಸ್ ಆಫ್ ಸ್ಯಾಂಡಲ್ ವುಡ್ ನಿರ್ದೇಶಕ ಗುರುದತ್ತ ಗಾಣಿಗ ಅವರೊಂದಿಗೆ ಆಕ್ಷನ್ ಥ್ರಿಲ್ಲರ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ. |
![]() | ಪಿಸಿ ಶೇಖರ್ ನಿರ್ದೇಶನದ ಸಿನಿಮಾದಲ್ಲಿ ಕ್ಯಾಬ್ ಡ್ರೈವರ್ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್ನಟ ಪ್ರಜ್ವಲ್ ದೇವರಾಜ್ ಮತ್ತೊಮ್ಮೆ ನಿರ್ದೇಶಕ ಪಿಸಿ ಶೇಖರ್ ಅವರ ಜೊತೆ ಸೇರಿ ಕೆಲಸ ಮಾಡಲಿದ್ದಾರೆ, ಪಿ ಸಿ ಶೇಖರ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಪ್ರಜ್ವಲ್ ಕ್ಯಾಬ್ ಡ್ರೈವರ್ ಪಾತ್ರ ನಿರ್ವಹಿಸಲಿದ್ದಾರೆ. |
![]() | ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಅವರ ವರ್ಕೌಟ್ ವಿಡಿಯೋ ವೈರಲ್!ಫಿಟ್ ನೆಸ್ ಕಾಯ್ದುಕೊಳ್ಳಬೇಕಾದರೆ ಪ್ರತಿ ನಿತ್ಯ ವರ್ಕೌಟ್ ಮಾಡಬೇಕಾಗುತ್ತದೆ. ಅದರಲ್ಲೂ ಸೆಲೆಬ್ರಿಟಿಗಳು ಹೆಚ್ಚಾಗಿ ಫಿಟ್ ನೆಸ್ ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಸದ್ಯ ನಟ ಪ್ರಜ್ವಲ್ ದೇವರಾಜ್ ಪತ್ನಿ ವರ್ಕೌಟ್ ವಿಡಿಯೋ ವೈರಲ್ ಆಗಿದೆ. |
![]() | 'ವೀರಂ'ಗಾಗಿ ಕಿಟ್ಟಿ ರಗಡ್ ಲುಕ್!ವೀರಂ ಚಿತ್ರದಲ್ಲಿ ನಟಿಸುತ್ತಿರುವ ಪ್ರಜ್ವಲ್ ದೇವರಾಜ್ ಅವರ ಲುಕ್ ಬಿಡುಗಡೆಯಾಗಿದ್ದು, ಲೆಜೆಂಡ್ ನಟ ವಿಷ್ಣುವರ್ಧನ್ ಅಭಿಮಾನಿಯಾಗಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ದೇವರಾಜ್ ಅವರ ಮುಂದಿನ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಗರಿಗೆದರಿದೆ. |
![]() | ವೀರಂ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಗೆ ಮಾಸ್ ಲುಕ್!ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಆಗಿರುವ ವೀರಂ ಸಿನಿಮಾದಲ್ಲಿ ಸ್ಯಾಂಡಲ್ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಸಾಹಸ ಸಿಂಹ ಅವರ ಅಭಿಮಾನಿಯಾಗಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಿಶಾ ಎಂಟರ್ಟೈನ್ಮೆಂಟ್ನಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. |