• Tag results for ಪ್ರಣಬ್ ಮುಖರ್ಜಿ

ದೇಶದಲ್ಲಿ ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಬೇರುಗಳನ್ನು ಆಳವಾಗಿಸುತ್ತದೆ: ಪ್ರಣಬ್ ಮುಖರ್ಜಿ 

ಪ್ರಜಾಪ್ರಭುತ್ವದಲ್ಲಿ ಕೇಳುವುದು, ಚರ್ಚಿಸುವುದು, ವಾದಿಸುವುದು ಮತ್ತು ಭಿನ್ನಾಭಿಪ್ರಾಯಗಳು ಇರುವುದು ಅದರ ಸಾರವಾಗಿದೆ ಎಂದರು.

published on : 24th January 2020

ಲೋಕಸಭಾ ಸದಸ್ಯರ ಸಂಖ್ಯೆಯನ್ನು ಸಾವಿರಕ್ಕೆ ಏರಿಸಬೇಕು, ಬಹುಸಂಖ್ಯಾತತೆ ಬಗ್ಗೆ ಎಚ್ಚರಿಕೆ ವಹಿಸಬೇಕು: ಪ್ರಣಬ್ ಮುಖರ್ಜಿ

ಲೋಕಸಭಾ ಸದಸ್ಯರ ಸಂಖ್ಯೆಯನ್ನು ಈಗಿರುವ 543ರಿಂದ ಸಾವಿರಕ್ಕೇರಿಸಬೇಕು ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ. 

published on : 17th December 2019

ನಿಸರ್ಗವಾದಿ, ಬಿಬಿಸಿ ಪ್ರಸಾರಕ ಡೇವಿಡ್ ಅಟೆನ್‌ಬರೋಗೆ ಇಂದಿರಾಗಾಂಧಿ ಶಾಂತಿ ಪ್ರಶಸ್ತಿ

ಶಾಂತಿ, ನಿಶ್ಯಸ್ತ್ರೀಕರಣ ಹಾಗೂ ಅಭಿವೃದ್ಧಿ ಕ್ಷೇತ್ರದಲ್ಲಿ ಮಹತ್ವದ ಸಾಧನೆಗೈದ ವ್ಯಕ್ತಿಗಳಿಗೆ ನಿಡುವ 2019ನೇ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿಗೆ ಖ್ಯಾತ ನಿಸರ್ಗವಾದಿ, ಬಿಬಿಸಿ ಸುದ್ದಿಸಂಸ್ಥೆಯ ಪ್ರಸಾರಕರಾದ ಸರ್ ಡೇವಿಡ್ ಅಟೆನ್‌ಬರೋ  ಆಯ್ಕೆಯಾಗಿದ್ದಾರೆ.

published on : 20th November 2019

5-ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಮುಟ್ಟಲು ಸಾಧ್ಯವಿದೆ: ಪ್ರಣಬ್ ಮುಖರ್ಜಿ

ಹಣಕಾಸು ನಿರ್ವಹಣೆಯನ್ನು ವಿವೇಕಯುತವಾಗಿ ನೋಡಿಕೊಂಡರೆ 2024-25ರ ವೇಳೆಗೆ ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಮುಟ್ಟಿಸುವ ಗುರಿಯನ್ನು ತಲುಪಬಹುದು ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. 

published on : 25th August 2019

ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.

published on : 9th August 2019

ಪ್ರಣಬ್​ ಮುಖರ್ಜಿ, ಹಜಾರಿಕಾ, ನಾನಾಜಿ ದೇಶಮುಖ್ ಗೆ 'ಭಾರತ ರತ್ನ' ಪ್ರದಾನ

ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಭಾರತ ರತ್ನ' ಪುರಸ್ಕಾರವನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್...

published on : 8th August 2019

ಆಗಸ್ಟ್ 8 ರಂದು ಪ್ರಣಬ್ ಮುಖರ್ಜಿಗೆ 'ಭಾರತರತ್ನ' ಪ್ರಶಸ್ತಿ ಪ್ರದಾನ: ವರದಿಗಳು

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆಗಸ್ಟ್ 8 ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.

published on : 29th July 2019

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಬರಲ್ಲ- ಪ್ರಣಬ್ ಮುಖರ್ಜಿ

ಯೋಜಿತ ಆರ್ಥಿಕತೆಯಲ್ಲಿ ದಿಟ್ಟ ನಂಬಿಕೆ ಹೊಂದಿದ್ದ ನಮ್ಮ ರಾಷ್ಟ್ರ ನಿರ್ಮಾತೃಗಳು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

published on : 19th July 2019

2ನೇ ಬಾರಿ ಪ್ರಧಾನಿಯಾಗುವ ಮುನ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಆಶೀರ್ವಾದ ಪಡೆದ ಮೋದಿ

ಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಇದ್ದಾರೆ.

published on : 28th May 2019

ವಿಪಕ್ಷಗಳಿಗೆ ಮುಖಭಂಗ: ತಮ್ಮ ಮೇಲೆ ನಂಬಿಕೆ ಇಲ್ಲದವರು ಆಯೋಗವನ್ನು ದೂಷಿಸುತ್ತಾರೆ: ಪ್ರಣಬ್ ಮುಖರ್ಜಿ

ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಇವಿಎಂನಲ್ಲಿ ದೋಷವಿದೆ ಎಂದು ಚುನಾವಣಾ ಆಯೋಗವನ್ನು ದೂಷಿಸುತ್ತಿದ್ದರೆ ಇತ್ತ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಾಷ್ಟ್ರಪತಿ...

published on : 21st May 2019

''ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ'

ಬಿಜೆಪಿ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕಾಗಿಯೇ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.

published on : 26th January 2019

ಪ್ರಣಬ್ ಮುಖರ್ಜಿ, ಭೂಪೇನ್ ಹಜಾರಿಕಾ, ನಾನಾಜಿ ದೇಶಮುಖ್ ಗೆ 'ಭಾರತ ರತ್ನ' ಘೋಷಣೆ

ಕೇಂದ್ರ ಸರ್ಕಾರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹಾಗೂ ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ...

published on : 25th January 2019